Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!
ಶಿವಮೊಗ್ಗ : ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ…
Read More » -

ಹುಲಿಕಲ್ ಘಾಟಿ’ ಬಳಿ ಗುಡ್ಡ ಕುಸಿದು ಘೋರ ದುರಂತ ; ಮೂವರು ಕಾರ್ಮಿಕರು ಜೀವಂತ ಸಮಾಧಿ
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಹುಲಿಕಲ್ ಘಾಟಿಯ ಚಂಡಿಕಾಂಬಾ…
Read More » -

ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ
ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ…
Read More » -

ಶಾಲಾ ಬಸ್ ಡಿಕ್ಕಿಯಾಗಿ ಮಗು ಸಾವು
ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವರ ಪುತ್ರ…
Read More » -

ಶಿವಮೊಗ್ಗದಲ್ಲಿ ಭೀಕರ ಅಪಘಾತ : ಲಾರಿಗೆ ಬೈಕ್ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ಸಾವು!
ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು,ಹಲವರಿಗೆ ಬೈಕ್ ಡಿಕ್ಕಿಯಾಗಿ ನವದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ನಡೆದಿದೆ ಬೈಕ್ ನಲ್ಲಿ…
Read More » -

ಶಿವಮೊಗ್ಗದಲ್ಲಿ ಸಿಲೆಂಡರ್ ಕೊರತೆ: ಬಾಗಿಲು ಮುಚ್ಚುವ ಸ್ಥಿತಿಯಲ್ಲಿ ಹೋಟೆಲ್ಗಳು
ಸಾಗರ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ತಲೆದೋರಿರುವ ಬಿಕ್ಕಟ್ಟಿನಿಂದ ವಾಣಿಜ್ಯ ಸಿಲಿಂಡರ್ ಪೂರೈಕೆ ನಿಂತಿರುವುದು ಇಲ್ಲಿನ ಹೋಟೆಲ್ ಉದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಿದೆ. ಕೆಲವು…
Read More » -

ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿಯಾಗಿ ಪಿಡಿಯಾಟ್ರಿಕ್ ಪಿಜಿ ವಿದ್ಯಾರ್ಥಿನಿ ಸಾವು
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನೀರಿನ ಟ್ಯಾಂಕರ್ ಹಾಗೂ ಜುಪಿಟರ್ ಸ್ಕೂಟಿ ನಡುವೆ ಢಿಕ್ಕಿಯಾಗಿ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ…
Read More » -

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಕಾಮುಕನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. 16 ವರ್ಷದ ಬಾಲಕಿಯನ್ನು ನಂಬಿಸಿ…
Read More » -

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ 56ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ…
Read More » -

ಶಿವಮೊಗ್ಗದಲ್ಲಿ ಮೃತ ಸಂಕೇತ ಪೋಷಕರಿಗೆ 15 ಲಕ್ಷ ಪರಿಹಾರಧನ ನೀಡಿ ಸಿಎಂ ಸಿದ್ಧರಾಮಯ್ಯ ಸಾಂತ್ವನ
ಶಿವಮೊಗ್ಗ : ಇತ್ತೀಚಿಗೆ ಅಹಿತಕರ ಘಟನೆಯೊಂದರಲ್ಲಿ ಮೃತನಾದ ವಿದ್ಯಾರ್ಥಿ ಸಂಕೇತ್ನ ಪೋಷಕರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಸಾಂತ್ವನ ಹೇಳಿ ಸಂತೈಸಿದರಲ್ಲದೇ…
Read More »









