Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಸಿದ್ದರಾಮಯ್ಯ ದಾಖಲೆ ಆಡಳಿತ: ಸಂಭ್ರಮಾಚರಣೆ
ರಾಳಕೊಪ್ಪ (ಶಿಕಾರಿಪುರ): ಜನಪರ ಆಡಳಿತ ನೀಡುವ ಮೂಲಕ ಇಡೀ ದೇಶದಲ್ಲೇ ಮಾದರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಷ್ಟು ವರ್ಷ ಉತ್ತಮ ಆಡಳಿತ ನೀಡುವಂತಾಲಿ ಎಂದು ಕೆಪಿಸಿಸಿ ಸದಸ್ಯ ಗೋಣಿ…
Read More » -

ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ಶಿವಮೊಗ್ಗ: ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಹೊರವಲಯದ ವಾಜಪೇಯಿ ಬಡಾವಣೆ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ. ಪೆಸಿಟ್ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಗಣೇಶ್(21) ಮೃತಪಟ್ಟವರು. ಬಳ್ಳಾರಿ…
Read More » -

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಜೀವ ಬೆದರಿಕೆ: Y ಭದ್ರತೆ ನೀಡುವಂತೆ ಒತ್ತಾಯ
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಈಶ್ವರಪ್ಪ ದೂರು ದಾಖಲಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರಿಗೆ ಜನವರಿ 7ರಂದು…
Read More » -

ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಶಿವಮೊಗ್ಗದಲ್ಲಿ ಇಂಜಿನಿಯರಿಂದ್ ವಿದ್ಯಾರ್ಥಿ ಸಾವು
ಶಿವಮೊಗ್ಗ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ಬಳ್ಳಾರಿ…
Read More » -

ಚಲಿಸುತ್ತಿದ್ದ ‘KSRTC’ ಬಸ್ ನ ಸ್ಟೇರಿಂಗ್ ಕಟ್ : ತೀರ್ಥಹಳ್ಳಿ ಬಳಿ ತಪ್ಪಿದ ಭಾರಿ ಅನಾಹುತ
ಶಿವಮೊಗ್ಗ : ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪ ಈ ಘಟನೆ ನಡೆದಿದೆ.…
Read More » -

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ ಛಿದ್ರ : ಚಿನ್ನಾಭರಣ, ನಗದು ಎಲ್ಲ ವಸ್ತುಗಳು ಬೆಂಕಿಗಾಹುತಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ನಗರದ ಸಿದ್ದೇಶ್ವರ ನಗರದಲ್ಲಿ ಮನೆಯೊಂದರಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಫೋಟಗೊಂಡು ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ…
Read More » -

ಶಿವಮೊಗ್ಗ | ಕಾಂಗ್ರೆಸ್ ಅಧಿಕಾರಕ್ಕೆ ತಂದ ಜನಕ್ಕೆ ಪಶ್ಚಾತಾಪ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಕ್ಕಾಗಿ ಜನರು ಪಶ್ಚಾತ್ತಾಪ ಪಡುವಂತ್ತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದರು. ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…
Read More » -

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ…
Read More » -

ಶಿವಮೊಗ್ಗದಲ್ಲಿ ರಸ್ತೆ ಬದಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು
ಶಿವಮೊಗ್ಗ : ಶಿವಮೊಗ್ಗದಲ್ಲಿ ಪಾಪಿ ಪೋಷಕರು ನವಜಾತಾ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು…
Read More » -

ಮೋಸದಿಂದ ಕಡಿತಗೊಂಡ ಹಣದ ಬಗ್ಗೆ ಕ್ರಮ ವಹಿಸದ ‘ಬ್ಯಾಂಕ್’ಗೆ ಕೋರ್ಟ್ ದಂಡ
ಶಿವಮೊಗ್ಗ: ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ,ದೂರುದಾರರಿಗೆ ಸೂಕ್ತ ಪರಿಹಾರ…
Read More »









