HomeSports

Sports

4ನೇ ಟೆಸ್ಟ್: ಐದು ವಿಕೆಟ್ ಗಳಿಂದ ಇಂಗ್ಲೆಂಡ್ ಮಣಿಸಿ, ಸರಣಿ ಗೆದ್ದ ಭಾರತ!

ರಾಂಚಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿಯನ್ನು ಕೈವಶ ಮಾಡಿಕೊಂಡಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ನೀಡಿದ್ದ 192 ರನ್ ಗುರಿ ಬೆನ್ನತ್ತಿದ್ದ ಭಾರತದ...

ಟೀಂ ಇಂಡಿಯಾವನ್ನು ಮಣಿಸಿ ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದ ಆಸ್ಟ್ರೇಲಿಯಾ

ಬೆನೋನಿ(ದಕ್ಷಿಣ ಆಫ್ರಿಕಾ): ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 79 ರನ್ ಗಳಿಂದ ಸೋಲು ಅನುಭವಿಸಿದೆ. ಬೆನೋನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ...

ನಾಳೆಯಿಂದ ನ್ಯಾಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ

ವಿಜಯಪುರ: ನ್ಯಾಯಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ವಿಜಯಪುರದಲ್ಲಿ ಫೆ.7ರಿಂದ ಫೆ.11ರವರೆಗೆ ನಡೆಯಲಿದ್ದು, ಎಲ್ಲ ಜಿಲ್ಲೆಗಳ 30 ತಂಡಗಳು ಭಾಗವಹಿಸಲಿವೆ ಎಂದು ಕ್ರಿಕೆಟ್ ಟೂರ್ನಿ ಸಂಚಾಲಕ ಜಾಫರ್ ಅಂಗಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಆಂಗ್ಲರು ಆಲೌಟ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ...

ವಿಶಾಖಪಟ್ಟಣದಲ್ಲಿ ಜೈಸ್ವಾಲ್ ಯಶಸ್ವಿ ದ್ವಿಶತಕ

ವಿಶಾಖಪಟ್ಟಣ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಶತಕ ಸಿಡಿಸಿ ಅಜೇಯರಾಗಿ ಉಳಿದಿದ್ದ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂದು ದ್ವಿಶತಕ ಪೂರೈಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿ ಜೀವನದ...

ಯಶಸ್ವಿಯಾಗಿ ನಡೆದ ಪೆನ್ ಪಾಯಿಂಟ್ ಕೋಬ್ರಾಸ್ ಕ್ರೆಕೆಟ್ ಫೆಸ್ಟ್ 2024; ಚಾಂಪಿಯನ್ ಆಗಿ ಹೊರಹೊಮ್ಮಿದ ಪೆನ್ ಪಾಯಿಂಟ್ ಬ್ಲೂ ಹಂಟರ್ಸ್ ತಂಡ

ಪುತ್ತೂರು: ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದ, ವಿವಿಧ ಕ್ಷೇತ್ರದ ಸಾಧಕರನ್ನೊಳಗೊಂಡ "ಪೆನ್ ಪಾಯಿಂಟ್ ಸ್ನೇಹವೇದಿಕೆ" ತಂಡದ ಮೂರನೇ ಆವೃತಿಯ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ -2024 ಪಂದ್ಯಾಕೂಟವೂ, ಜನವರಿ 27ರಂದು,...

ಕನ್ನಡಿಗ ಮಯಾಂಕ್​ ಅಗರ್ವಾಲ್​ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ..!

ಮಾಯಾಂಕ್ ಅಗರ್ವಾಲ್ : ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್​ಥಾಲ​ ಎಎಲ್​ಎಸ್...

2024ರ ICC ಟಿ20 ತಂಡ ಪ್ರಕಟ; ಸೂರ್ಯಕುಮಾರ್ ಯಾದವ್ ನಾಯಕ, ಕೊಹ್ಲಿಗಿಲ್ಲ ಸ್ಥಾನ!

ನವದೆಹಲಿ: 2024ರ ಐಸಿಸಿ ಪುರುಷರ ಟಿ20 ತಂಡವನ್ನು ಪ್ರಕಟಿಸಲಾಗಿದ್ದು ಭಾರತ ತಂಡದ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದಾರೆ. ಭಾರತದ ಆಟಗಾರರಾದ ರವಿ ಬಿಷ್ಣೋಯ್, ಯಶಸ್ವಿ ಜೈಸ್ವಾಲ್ ಮತ್ತು ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿ ಸ್ಥಾನ...

ಅಂಡರ್-19 ವಿಶ್ವಕಪ್‌: ಬಾಂಗ್ಲಾವನ್ನು 84 ರನ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದ ಭಾರತ

ಬ್ಲೋಮ್‌ಫಾಂಟೈನ್: ಎಡಗೈ ಆರಂಭಿಕ ಆದರ್ಶ್ ಸಿಂಗ್ ಮತ್ತು ನಾಯಕ ಉದಯ್ ಸಹರಾನ್ ಅರ್ಧಶತಕ ಹಾಗೂ ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ಅವರ ಮಾರಕ ಬೌಲಿಂಗ್‌ ನೆರವಿನಿಂದ ಭಾರತವು ಅಂಡರ್-19 ವಿಶ್ವಕಪ್ ನಲ್ಲಿ...

1ನೇ ಟಿ20: ಶಿವಂ ದುಬೆ ಅಜೇಯ ಅರ್ಧಶತಕ; ಅಫ್ಘಾನಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿದ ಭಾರತ

ಮೊಹಾಲಿ: ಅಫ್ಘಾನಿಸ್ತಾನ ವಿರುದ್ಧ ಆರಂಭವಾಗಿರುವ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವನ್ನು 6 ವಿಕೆಟ್‌ಗಳಿಂದ ಸುಲಭವಾಗಿ ಸೋಲಿಸಿದ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಮೊಹಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ...
[td_block_21 custom_title=”Popular” sort=”popular”]