ಮೊದಲ ಏಕದಿನ ಪಂದ್ಯ: ಗಿಲ್ ದ್ವಿಶತಕ, ಕಿವೀಸ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದ ಭಾರತ

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಭಾರತ ತಂಡ ಪ್ರವಾಸಿ ತಂಡಕ್ಕೆ ಗೆಲ್ಲಲು 350ರನ್ ಗಳ ಬೃಹತ್ ಗುರಿ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿಗ ಭಾರತ ತಂಡ ಶುಭ್ ಮನ್ ಗಿಲ್ (208 ರನ್) ದ್ವಿಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿ ನ್ಯೂಜಿಲೆಂಡ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದೆ. 

Latest Indian news

Popular Stories