Sports
Grab Latest Today Breaking Sports Live News. Also Live Sport news on cricket, tennis, hockey, football and match results at The Hindustan Gazette Kannada.
-

Doha Diamond League 2025: 90.23 ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ, ಹೊಸ ದಾಖಲೆ
ದೋಹಾ: 2 ಬಾರಿ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದು, ತಮ್ಮ ವೃತ್ತಿ ಬದುಕಿನಲ್ಲಿ ಮೊದಲ ಬಾರಿಗೆ…
Read More » -

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ಕೆಲ…
Read More » -

ಐಪಿಎಲ್ 2025 ರ ಅತಿ ದೊಡ್ಡ ಸುದ್ದಿ | ಪಂಜಾಬ್-ದೆಹಲಿ ಪಂದ್ಯ ರದ್ದು.
ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಯುದ್ಧವು ಈಗ ಐಪಿಎಲ್ 2025 ರ ಮೇಲೂ ಪರಿಣಾಮ ಬೀರಿದೆ. ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ದೆಹಲಿ ಮತ್ತು ಪಂಜಾಬ್ ನಡುವಿನ…
Read More » -

IPL 2025: ವಿರಾಟ್ ಘರ್ಜನೆ, ಫಿಲ್ ಸಾಲ್ಟ್ ಬಿರುಗಾಳಿ; ರಾಜಸ್ಥಾನ ವಿರುದ್ಧ RCBಗೆ 9 ವಿಕೆಟ್ಗಳ ಜಯ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿದೆ. ರಾಜಸ್ಥಾನ ತಂಡವು ತನ್ನ ತವರು ನೆಲವಾದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಹೀನಾಯ…
Read More » -

ಚಾಂಪಿಯನ್ ಟ್ರೋಫಿಯಲ್ಲಿ ಪಾಕಿಸ್ತಾನಕ್ಕೆ 300 ಕೋಟಿ ಲಾಭ; ಭಾರತೀಯ ಮಾಧ್ಯಮ ವರದಿ ತಳ್ಳಿ ಹಾಕಿದ ಪಿಸಿಬಿ
ಚಾಂಪಿಯನ್ ಟ್ರೋಫಿಯಲ್ಲಿ ಪಾಕಿಸ್ತಾನ 300 ಕೋಟಿ ಲಾಭ ಗಳಿಸಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೇಳಿದೆ. ಚಾಂಪಿಯನ್ಸ್ ಟ್ರೋಫಿ ಆತಿಥ್ಯದಿಂದ 300 ಕೋಟಿ ರೂ. ಲಾಭ…
Read More » -

ಇರ್ಫಾನ್ ಪಠಾಣ್ ವಿರುದ್ಧ ಗಂಭೀರ ಆರೋಪ: ಐಪಿಎಲ್ ಕಾಮೆಂಟರಿ ಪ್ಯಾನೆಲ್ನಿಂದ ಔಟ್
ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಫಠಾಣ್ (Irfan Pathan) ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಕಾಮೆಂಟರಿ ಪ್ಯಾನೆಲ್ನಿಂದ ಹೊರಬಿದ್ದಿದ್ದಾರೆ. ಈ ಹಿಂದೆ ಪ್ರತಿ…
Read More » -

ಪಾಕಿಸ್ತಾನ ತಂಡಕ್ಕೆ ಆಡುತ್ತೀರಾ ಎಂದಿದ್ದಕ್ಕೆ ಇಂಗ್ಲೆಂಡ್ ಸ್ಟಾರ್ ಆಟಗಾರರ ಪ್ರತಿಕ್ರಿಯೆ ಹೇಗಿತ್ತು?
ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಪಾಕಿಸ್ತಾನ ಪರ ಆಡುತ್ತೀರಾ ಎಂದು ಕೇಳಿದ್ದಕ್ಕೆ ಉತ್ತರಿಸಿದ ಇಂಗ್ಲೆಂಡ್ ಕ್ರಿಕೆಟಿಗರಾದ ಆದಿಲ್ ರಶೀದ್ ಮತ್ತು ಮೊಯೀನ್ ಅಲಿ, ಈ ಹಿಂದೆಯು ಇದೇ ರೀತಿಯ ಪ್ರಶ್ನೆಗಳನ್ನು…
Read More » -

‘ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪಾಕಿಸ್ತಾನದಲ್ಲಿ ಆಡಿದ್ದರೆ…’: ಅಂತಿಮ ತೀರ್ಪು ನೀಡಿದ ಪಾಕ್ ಮಾಜಿ ಆಟಗಾರ ವಾಸಿಂ ಅಕ್ರಮ್!
2025ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ತನ್ನೆಲ್ಲ ಪಂದ್ಯಗಳನ್ನು ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಿರುವುದರಿಂದ ಅನುಕೂಲವಾಗಿದೆ ಎಂಬುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 1996 ರ…
Read More » -

ಭಾರತದ ಮುಡಿಗೆ 3ನೇ ಚಾಂಪಿಯನ್ಸ್ ಟ್ರೋಫಿ ಕಿರೀಟ
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ…
Read More » -

ಏಕದಿನ ರ್ಯಾಂಕಿಂಗ್ ಪ್ರಕಟ: ಟಾಪ್-5 ನಲ್ಲಿ ಮೂವರು ಭಾರತೀಯರು
ICC ODI Rankings: ಐಸಿಸಿ ಏಕದಿನ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಟಾಪ್-10 ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್ಗಳು ಇರುವುದು ವಿಶೇಷ.…
Read More »









