Sports
Grab Latest Today Breaking Sports Live News. Also Live Sport news on cricket, tennis, hockey, football and match results at The Hindustan Gazette Kannada.
-

ಸಿಕ್ಸರ್’ಗಳ ಸುರಿಮಳೆಗೈದ ಟೀಮ್ ಇಂಡಿಯಾ!
ಜೋಹಾನ್ಸ್ಬರ್ಗ್ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಸಿಕ್ಸರ್ಗಳ ಸುರಿಮಳೆಗೈದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್…
Read More » -

‘ದ್ರಾವಿಡ್, ಧೋನಿ, Kohli, ರೋಹಿತ್ ನನ್ನ ಮಗನ 10 ವರ್ಷ ಕ್ರಿಕೆಟ್ ಜೀವನ ಹಾಳು ಮಾಡಿದರು’: Sanju Samson ತಂದೆ ಆಕ್ರೋಶ!
ನವದೆಹಲಿ: ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್, ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ತಮ್ಮ ಮಗನ 10 ವರ್ಷಗಳ ಕ್ರಿಕೆಟ್…
Read More » -

ICC ODI ರ಼್ಯಾಂಕ್:ಬೌಲಿಂಗ್ ಶಾಹೀನ್ ಶಾ ಆಫ್ರಿದಿ ನಂ. 1 ; ಬ್ಯಾಟಿಂಗ್’ನಲ್ಲಿ ಬಾಬರ್ ಅಝಾಮ್ ಅಗ್ರಸ್ಥಾನ
ICC ODI ರ಼್ಯಾಂಕ್ ಪಟ್ಟಿ ಬಿಡುಗಡೆ ಮಾಡಿದ್ದು ಪಾಕಿಸ್ತಾನದ ಬೌಲರ್ ಶಾಹಿನ್ ಸಾ ಆಫ್ರಿದ್ ಬೌಲಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಏಕದಿನ ಬ್ಯಾಟಿಂಗ್ ನಲ್ಲಿ ಶಾಹೀನ್ ಅಗ್ರಸ್ಥಾನ…
Read More » -

ಪಾಂಟಿಂಗ್ ಮೊದಲು ಆಸ್ಟ್ರೇಲಿಯಾ ಕ್ರಿಕೆಟ್ ಬಗ್ಗೆ ಕಾಳಜಿ ವಹಿಸಲಿ, ಭಾರತದ ಬಗ್ಗೆ ಅಲ್ಲ: ಗೌತಮ್ ಗಂಭೀರ್
ಮುಂಬೈ: ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ನ್ನು ಟೀಕಿಸಿದ್ದ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ವಿರುದ್ಧ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್…
Read More » -

5 ಓವರ್ಗಳಲ್ಲಿ 121 ರನ್: ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಜಯ
ಹಾಂಗ್ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ಕಾಂಗ್ ಕ್ರಿಕೆಟ್ ಸಿಕ್ಸಸ್ ಮೊದಲ ಪಂದ್ಯದಲ್ಲೇ ಭಾರತ ತಂಡ ಮುಗ್ಗರಿಸಿದೆ. ಅದು ಕೂಡ ಪಾಕಿಸ್ತಾನ್ ವಿರುದ್ಧ. ಮೊಂಗ್ ಕೊಕ್ನಲ್ಲಿ ನಡೆದ 6 ಓವರ್ಗಳ ಈ…
Read More » -

13 ವರ್ಷದ ಕ್ರಿಕೆಟ್ ಪ್ರಯಾಣಕ್ಕೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ
ಅಂತಾರಾಷ್ಟ್ರೀಯ ಕ್ರಿಕೆಟ್ ಜರ್ನಿಗೆ ಆಸ್ಟ್ರೇಲಿಯಾದ (Australia) ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ (Matthew Wade) ಮಂಗಳವಾರ (ಅ.29ರಂದು) ನಿವೃತ್ತಿ ಘೋಷಿಸಿದ್ದಾರೆ. 13 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್…
Read More » -

INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಮೇಲಗೈ ಸಾಧಿಸಿದೆ. ತಮಿಳುನಾಡು ಸ್ಪಿನ್ನರ್ ಗಳಾದ ವಾಷಿಂಗ್ಟನ್ ಸುಂದರ್ (Washington Sundar) ಮತ್ತು…
Read More » -

ಪಾಕ್ ಗೆ ಬನ್ನಿ ಆದರೆ; ಭಾರತಕ್ಕೆ ಹೊಸ ಆಫರ್ ನೀಡಿದ ಪಾಕಿಸ್ತಾನ
ಇಸ್ಲಮಾಬಾದ್/ಮುಂಬೈ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ (Champions Trophy) ಕೂಟ ಆಯೋಜನೆಗೆ ಪಾಕಿಸ್ತಾನ ತಲೆಕೆಡಿಸಿ ಕೂತಿದೆ. ಚಾಂಪಿಯನ್ಸ್ ಟ್ರೋಫಿ ಕೂಟವು ಪಾಕಿಸ್ತಾನದಲ್ಲಿ ನಡೆಯುವುದೆಂದು ನಿಗದಿಯಾಗಿದೆ. ಆದರೆ ಭಾರತವು…
Read More » -

ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್ ಆಕರ್ಷಕ ಶತಕ
ಪ್ರವಾಸಿ ಕಿವೀಸ್ ವಿರುದ್ದದ ಮೊದಲ ಟೆಸ್ಟ್ ನಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಸದ್ಯ ಉಸಿರಾಡುವ ಸ್ಥಿತಿ ತಲುಪಿದೆ. ಮೊದಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಅರ್ಧಶತಕದ…
Read More » -

ಭಾರತದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ನಿವೃತ್ತಿ ಘೋಷಣೆ
ರಿಯೋ ಒಲಿಂಪಿಕ್ಸ್ 2016 ರಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಜಿಮ್ನಾಸ್ಟಿಕ್ಸ್ಗೆ ನಿವೃತ್ತಿ ಘೋಷಿಸಿದ್ದಾರೆ. ಕಷ್ಟಕರವಾದ ಪ್ರೊಡುನೋವಾ ವಾಲ್ಟ್ ಮಾಡಲು ಹೆಸರುವಾಸಿಯಾದ…
Read More »









