Sports
Grab Latest Today Breaking Sports Live News. Also Live Sport news on cricket, tennis, hockey, football and match results at The Hindustan Gazette Kannada.
-

ಬಹುಮಾನದ ಹಣವನ್ನು ಕ್ರೀಡಾಂಗಣದ ಸಿಬ್ಬಂದಿಗೆ ನೀಡಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದ ವೇಗಿ ಸಿರಾಜ್!
ಕೊಲಂಬೊ: ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು 6 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟ…
Read More » -

ಏಷ್ಯಾ ಕಪ್ ಗೆದ್ದ ಭಾರತ: ಶ್ರೀಲಂಕಾಗೆ ಹೀನಾಯ ಸೋಲು – ಸಿರಾಜ್ ಭರ್ಜರಿ ಬೌಲಿಂಗ್
ಕೊಲಂಬೊ: ಏಕಪಕ್ಷೀಯವಾಗಿ ನಡೆದ ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಶ್ರೀಲಂಕಾ ವಿರುದ್ಧ ಸುಲಭ ಜಯ ಸಾಧಿಸಿದೆ. ಆರು ವಿಕೆಟ್…
Read More » -

ಏಷ್ಯಾಕಪ್ 2023: ಪಾಕಿಸ್ತಾನ ವಿರುದ್ದ ಶ್ರೀಲಂಕಾಗೆ ವಿರೋಚಿತ ಜಯ, ಫೈನಲ್ ಗೆ ಲಗ್ಗೆ
ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಶ್ರೀಲಂಕಾ ತಂಡ ವಿರೋಚಿತ ಗೆಲುವು ಸಾಧಿಸಿದ್ದು, ಟೂರ್ನಿಯ ಫೈನಲ್ ತಲುಪಿದೆ. ಪಾಕಿಸ್ತಾನ ನೀಡಿದ 252ರನ್…
Read More » -

ಏಷ್ಯಾಕಪ್ 2023: ಸಾಧಾರಣ ಮೊತ್ತದ ಹೊರತಾಗಿಯೂ ಲಂಕನ್ನರಿಗೆ ಸೋಲುಣಿಸಿದ ಭಾರತ, ಫೈನಲ್ ಗೆ ಲಗ್ಗೆ
ಕೊಲಂಬೋ: ನಿನ್ನೆಯಷ್ಟೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಹೆಡೆಮುರಿ ಕಟ್ಟಿದ್ದ ಭಾರತ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಜೈತ್ರ ಯಾತ್ರೆ ಮುಂದುವರೆಸಿದ್ದು, ಇಂದು ಶ್ರೀಲಂಕಾ ತಂಡವನ್ನು ಸೋಲಿಸಿ ಟೂರ್ನಿ ಫೈನಲ್…
Read More » -

ಟೀಕಾಕಾರರ ಬಾಯಿ ಮುಚ್ಚಿಸಿದ ಕ್ರಿಕೆಟ್ ಕಿಂಗ್ | ಸಚಿನ್ ತೆಂಡೂಲ್ಕರ್ ದಾಖಲೆ ಉಡಾಯಿಸಿದ ವಿರಾಟ್ ಕೊಹ್ಲಿ, ಏಕದಿನದಲ್ಲಿ ಬೃಹತ್ ವಿಶ್ವ ದಾಖಲೆ
ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ರನ್ ಮೆಷಿನ್ ವಿರಾಟ್ ಕೊಹ್ಲಿ ಕೊನೆಗೂ ಭಾರತ ಕ್ರಿಕೆಟ್ ದಂತಕಥೆ…
Read More » -

ಏಷ್ಯಾಕಪ್ 2023: ಪಾಕಿಸ್ತಾನ ವಿರುದ್ಧ ಭಾರತಕ್ಕೆ 228ರನ್ ಗಳ ಭರ್ಜರಿ ಜಯ
ಕೊಲಂಬೋ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ…
Read More » -

ಶರ್ಜೀಲ್ ಇಮಾಮ್ ಅವರ ಶಾಸನಬದ್ಧ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾರ್ಜೀಲ್ ಇಮಾಮ್ ಅವರು ಶಾಸನಬದ್ಧ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ…
Read More » -

ಶಹೀನ್ ಶಾ ಅಫ್ರಿದಿಯಿಂದ ಜಸ್ಪ್ರೀತ್ ಬುಮ್ರಾ ಅವರ ನವಜಾತ ಶಿಶುವಿಗೆ ಹೃದಯಸ್ಪರ್ಶಿ ಉಡುಗೊರೆ – ವೀಡಿಯೋ ವೀಕ್ಷಿಸಿ
ಕೊಲಂಬೊ: ಸ್ನೇಹ ಮತ್ತು ಸೌಹಾರ್ದತೆಯ ಹೃದಯಸ್ಪರ್ಶಿ ನಡೆಯಲ್ಲಿ, ಪಾಕಿಸ್ತಾನದ ವೇಗಿ ಶಾಹೀನ್ ಶಾ ಆಫ್ರಿದಿ ಭಾರತದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ನವಜಾತ ಶಿಶುವಿಗೆ ಉಡುಗೊರೆಯನ್ನು ನೀಡಿದರು.…
Read More » -

ಏಷ್ಯಾಕಪ್ 2023: ಪಾಕ್-ಭಾರತ ಪಂದ್ಯಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತ – ನಾಳೆ ಮತ್ತೆ ಪಂದ್ಯಾವಳಿ ಮುಂದುವರಿಕೆ
ಭಾರತ ಮತ್ತು ಪಾಕಿಸ್ತಾನ ಏಷ್ಯಾ ಕಪ್ 2023 ಸೂಪರ್ 4 ಪಂದ್ಯ ಇಂದು ಕೊಲಂಬೊದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಪಾಕ್ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್…
Read More » -

ಏಷಿಯಾ ಕಪ್: ಬಾಂಗ್ಲಾ ಎದುರು ಪಾಕಿಸ್ಥಾನಕ್ಕೆ ಭರ್ಜರಿ ಗೆಲುವು
ಲಾಹೋರ್: ಆಲ್ರೌಂಡ್ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಏಷ್ಯಾ ಕಪ್ ಕ್ರಿಕೆಟ್ ಕೂಟದ ಬುಧವಾರದ ಮೊದಲ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಬಾಂಗ್ಲಾ ದೇಶವನ್ನು 7 ವಿಕೆಟ್ಗಳಿಂದ…
Read More »









