Sports
Grab Latest Today Breaking Sports Live News. Also Live Sport news on cricket, tennis, hockey, football and match results at The Hindustan Gazette Kannada.
-

ಮೊದಲ ಟಿ-20: ನ್ಯೂಝಿಲೆಂಡ್ ಎದುರು ಭಾರತಕ್ಕೆ ಸೋಲು
ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್…
Read More » -

ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪ್ರಯಾಣ ಅಂತ್ಯಗೊಳಿಸಿದ ಸಾನಿಯಾ ಮಿರ್ಝಾ
ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ…
Read More » -

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್: ಏಕದಿನ ಐಸಿಸಿ ರ್ಯಾಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ
ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ…
Read More » -

3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನ
ಇಂದೋರ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು…
Read More » -

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!
ಮುಂಬೈ: ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನ ಮ್ಯಾನೇಜರ್…
Read More » -

“ಒಂದು ವೇಳೆ ನಾನು ಬಾಯಿ ಬಿಟ್ಟರೆ ಸುನಾಮಿ …”: ಬ್ರಿಜ್ ಭೂಷಣ್ ಶರಣ್ ಸಿಂಗ್
ನವದೆಹಲಿ: ಆಪಾದಿತ ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟಿಸುತ್ತಿರುವ ಕುಸ್ತಿಪಟುಗಳು ರಾಜೀನಾಮೆಯ ಬೇಡಿಕೆಗಳ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ”ನಾನು…
Read More » -

ಕೊನೆಯ ಕ್ಷಣದಲ್ಲಿ ಬ್ರೇಸ್ ವೆಲ್ ವಿಕೆಟ್ ಪಡೆಯಲು ಸಹಾಯವಾಗಿದ್ದು ವಿರಾಟ್ ಸಲಹೆ: ಶಾರ್ದೂಲ್ಹೈದರಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿದೆ. ರನ್ ಮೇಲಾಟದಲ್ಲಿ ರೋಹಿತ್ ಶರ್ಮಾ ಬಳಗವು 12 ರನ್ ಅಂತರದ…
Read More » -

WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್ ಭೂಷಣ್ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆ
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ…
Read More » -

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕ ಮತ್ತು ಮೊಹಮ್ಮದ್ ಸಿರಾಜ್ ಅವರ ಅಮೋಘ ನಾಲ್ಕು ವಿಕೆಟ್ ಗಳ ನೆರವಿನಿಂದ…
Read More » -

ಮೊದಲ ಏಕದಿನ ಪಂದ್ಯ: ಗಿಲ್ ದ್ವಿಶತಕ, ಕಿವೀಸ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದ ಭಾರತ
ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಭಾರತ ತಂಡ ಪ್ರವಾಸಿ ತಂಡಕ್ಕೆ ಗೆಲ್ಲಲು 350ರನ್ ಗಳ ಬೃಹತ್ ಗುರಿ ನೀಡಿದೆ. ಟಾಸ್ ಗೆದ್ದು…
Read More »









