HomeState News

State News

ಕರ್ನಾಟಕದಲ್ಲಿ ತಾಪಮಾನ ಮತ್ತೆ 2 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ...

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್’ಟಿ.ಸೋಮಶೇಖರ್

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌...

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ದುರ್ಮರಣ

ಲಖನೌ: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೀರತ್ ನವನ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು...

ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕ ಸುರೇಶ್​ ಕುಮಾರ್​​ ಅವರು ಮೊದಲ ಮತದಾನ ಮಾಡಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ...

ಗೋ ಬ್ಯಾಕ್ ಅಭಿಯಾನ | ಕೆಲವು ಗಂಡಸರಿಗೆ ಅಧಿಕಾರ ನಮ್ಮ ಬಳಿಯೇ ಇರಬೇಕು ಎಂಬ ಭಾವನೆ – ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕಳೆದ ಚುನಾವಣೆಯಲ್ಲಿ ಗೋ ಬ್ಯಾಕ್ ಅಭಿಯಾನ ಮಾಡಿದ್ದರು. ಇವತ್ತು ಅದನ್ನೇ ಮಾಡಲು ಹೊರಟಿದ್ದಾರೆ. ಕೆಲವರು ದುಡ್ಡಿನ ಮದದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ಹೊರ ಹಾಕಿದ್ದಾರೆ‌ ಅವರು...

ಗುಜರಾತಿ ನನ್ನ ಮಾತೃಭಾಷೆಯಾದರೆ, ಕನ್ನಡ ಕರ್ಮಭಾಷೆ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜರಿಯಾ

ಬೆಂಗಳೂರು: ಬಾರ್ ಅಂಡ್ ಬೆಂಚ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವರು ಸೋಮವಾರ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಕನ್ನಡ-ಕರ್ನಾಟಕ ಮತ್ತು ಗುಜರಾತಿ-ಗುಜರಾತ್ ನಡುವಿನ ಬಾಂಧವ್ಯವನ್ನು ಎತ್ತಿ...

ವಿಕೃತ ಕಾಮಿ ಉಮೇಶ್‌ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್‌ ರೆಡ್ಡಿಗೆ ಪೆರೋಲ್‌ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್‌ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ...

ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು

ಬೆಂಗಳೂರು: ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ...

ಸಿಎಂ ಭೇಟಿಯಾದ ಜನಾರ್ದನ ರೆಡ್ಡಿ – ಹಲವು ಲೆಕ್ಕಚಾರ!

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆಯಲಿರುವ ಚುನಾವಣೆ ರಂಗೇರುತ್ತಿದ್ದು, ಕೆಆರ್‌ಪಿಪಿ ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಜನಾರ್ದನ ರೆಡ್ಡಿಯವರ...

ಕರ್ನಾಟಕ ಸರಕಾರದ ಸಂವಿಧಾನ ಕುರಿತಾದ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅನುಮತಿ ನಿರಾಕರಣೆ: ಎನ್‌ಆರ್‌ಐ ಪ್ರಾಧ್ಯಾಪಕಿ ವಾಪಸು!

ಫೆಬ್ರವರಿ 24-25 ರಂದು ಬೆಂಗಳೂರಿನಲ್ಲಿ ನಡೆಯಲಿರುವ 'ಸಂವಿಧಾನ ಮತ್ತು ಪ್ರಜಾಪ್ರಭುತ್ವ' ವಿಷಯದ ಕುರಿತು ಎರಡು ದಿನಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಲು ಕರ್ನಾಟಕ ಸರ್ಕಾರವು ಪ್ರೊ.ನಿತಾಶಾ ಕೌಲ್ ಅವರನ್ನು ಆಹ್ವಾನಿಸಿದೆ. ಆದರೆ ಫೆಬ್ರವರಿ 23 ರಂದು...
[td_block_21 custom_title=”Popular” sort=”popular”]