ಕರಾವಳಿಯಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Latest Indian news

Popular Stories