ಡಿಕೆ ಶಿವಕುಮಾರ್​ಗೆ ಬಿಗ್​ ರಿಲೀಫ್: ಐದು ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivkumar) ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್(Karnataka High Court) ರದ್ದುಗೊಳಿಸಿದೆ.

ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ (Mekedatu padayatra Cases) ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Latest Indian news

Popular Stories