ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿ – ಬಿಜೆಪಿ ನಾಯಕ ಬಿ. ಭಾಸ್ಕರ್ ರಾವ್

ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿ ಎಂದು ಬಿಜೆಪಿ ನಾಯಕ ಬಿ. ಭಾಸ್ಕರ್ ರಾವ್ ಹೇಳಿದರು.

ಮಡಿಕೇರಿಯಲ್ಲಿ ಸುದ್ದಿ ಗೋಷ್ಠಿ ಮಾತನಾಡಿದ ಈ ಮೊದಲು ಕೊಡಗು ಜಿಲ್ಲೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದೆ.ವೃತ್ತಿ ಯಲ್ಲಿ ಇದ್ದಾಗಲೇ ಸಮಾಜ ಸೇವೆ ಮಾಡಿದ್ದೆ.ಕೊಡಗಿನ ಜನತೆಯ ಪ್ರೀತಿ, ಅಭಿಮಾನ ಮರೆಯಲಾರೆ ಎಂದರು.

ಈ ಬಾರಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಆಗಿದ್ದೇನೆ.ಅವಕಾಶ ದೊರಕುವ ನಿರೀಕ್ಷೆ ಇದೆ ಎಂದು ಭಾಸ್ಕರ್ ರಾವ್ ಹೇಳಿದರು.

Latest Indian news

Popular Stories