State News
-

ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗ ನಡೆಯುತ್ತಿದ್ದು, ಶೇ. 50 ರಷ್ಟು ಕೆಲಸ ಪೂರ್ಣಗೊಂಡಿದೆ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: 2.5 ಕಿಲೋಮೀಟರ್ ಉದ್ದದ ಈಜಿಪುರ ಮೇಲ್ಸೇತುವೆ ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದ್ದು, ಈಗಾಗಲೇ ಯೋಜನೆಯ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ.…
Read More » -

ಕರಾವಳಿ ಸೇರಿ ಹಲವು ರಾಜ್ಯದ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ!
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಡಿಲು, ಮಿಂಚು ಸಹಿತ ಭಾರಿ ಉತ್ತಮ ಮಳೆಯಾಗಿದ್ದು, ಅದರಲ್ಲೂ ಬಳ್ಳಾರಿ, ವಿಜಯಪುರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು ಜಿಲ್ಲೆಗಳಲ್ಲಿ ಸಿಡಿಲು…
Read More » -

ಬೆಳಗಾವಿ: ಕುರಾನ್ ಸುಟ್ಟ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ಬೆಂಗಳೂರು:ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಹದೀಸ್ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ…
Read More » -

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನೆಲಮಂಗಲ ಬಳಿ ಆಯಿಲ್ ಗೋದಾಮು ಬೆಂಕಿ, ಕೋಟ್ಯಂತರ ರೂ. ನಷ್ಟ, ಅಕ್ಕಪಕ್ಕ ನಿವಾಸಿಗಳಿಗೆ ಆತಂಕ
ನೆಲಮಂಗಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಎಣ್ಣೆ ಗೋದಾಮು ಬೆಂಕಿಗಾಹುತಿ ಹೊಗೆ ದಟ್ಟವಾಗಿ ಆವರಿಸಿ ದಾರಿಹೋಕರಿಗೆ ಆತಂಕ ಮೂಡಿಸಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ಇಂದು ಮಂಗಳವಾರ ಸಂಭವಿಸಿದೆ.…
Read More » -

ಬಿಜೆಪಿ ಮುಖಂಡ ಡಿ.ಎಸ್. ವೀರಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಡಿ ದೇವರಾಜ್ ಉರ್ಸ್ ಟ್ರಕ್ ಟರ್ಮಿನಲ್ ಲಿಮಿಟೆಡ್ನ ಮಾಜಿ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರ ವಿರುದ್ಧ ಹಣ ದುರುಪಯೋಗಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್…
Read More » -

ಇಂಡೋ-ಪಾಕ್ ಕದನದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪಕ್ಕೆ ಅವಕಾಶ ನೀಡಿದ್ದು ದುರಾದೃಷ್ಟಕರ, ಇನ್ನು ಮುಂದೆ ಮೋದಿ ವಿಶ್ವಗುರು ಅಲ್ಲ: ಬಿಕೆ. ಹರಿಪ್ರಸಾದ್ ವಾಗ್ದಾಳಿ
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಅವಕಾಶ ನೀಡಿದ್ದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ಎಂಎಲ್ಸಿ…
Read More » -

ವೈಯುಕ್ತಿಕ ಮಾಹಿತಿ ಸೋರಿಕೆ, ಕೊಲೆ ಬೆದರಿಕೆ ; ದೂರು ದಾಖಲಿಸಿದ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮುಹಮ್ಮದ್ ಝುಬೈರ್
ಬೆಂಗಳೂರು : ತಮ್ಮ ವಾಸದ ವಿಳಾಸ, ಫೋನ್ ನಂಬರ್ ಮತ್ತು ಇತರ ವೈಯಕ್ತಿಕ ವಿವರಗಳನ್ನು ಆನ್ ಲೈನ್ನಲ್ಲಿ ಬಹಿರಂಗಪಡಿಸಿದ ಸಾಮಾಜಿಕ ಜಾಲತಾಣ ಬಳಕೆದಾರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ…
Read More » -

ಪಾಕಿಸ್ಥಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಿತ್ತು, ಟ್ರಂಪ್ ಮಾತಿನಿಂದ ಕದನ ವಿರಾಮಕ್ಕೆ ಒಪ್ಪಿರುವುದು ಸರಿಯಲ್ಲ: ಹೊರಟ್ಟಿ
ಬೆಳಗಾವಿ: ಪಾಕಿಸ್ಥಾನ ನಾಶವಾಗಬೇಕಿತ್ತು. ಶತ್ರು ರಾಷ್ಟ್ರಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಿತ್ತು, ಟ್ರಂಪ್ ಮಾತಿನಿಂದ ಪ್ರಧಾನಮಂತ್ರಿ ನರೇಂದ್ರ ಕದನ ವಿರಾಮಕ್ಕೆ ಒಪ್ಪಿರುವುದು ಸರಿಯಲ್ಲ ಎಂದು…
Read More » -

ಸಾಲಿಡಾರಿಟಿ ಯೂತ್ ಮೂಮೆಂಟ್ ನ ನೂತನ ರಾಜ್ಯ ಕಚೇರಿ ಉದ್ಘಾಟನೆ
ಬೆಂಗಳೂರು, ಮೇ 10:ಕರ್ನಾಟಕದ ಸಾಲಿಡಾರಿಟಿ ಯೂತ್ ಮೂಮೆಂಟ್ ಇದೀಗ ತನ್ನ ಕಾರ್ಯಚಟುವಟಿಕೆಗಳಲ್ಲಿ ಹೊಸ ಅಧ್ಯಾಯವನ್ನು ಬರೆಯಲು ಪ್ರಾರಂಭಿಸಿದೆ. ಜಮಾಅತ್ ಇಸ್ಲಾಮಿ ಹಿಂದ್ ಕರ್ನಾಟಕದ ಅಧ್ಯಕ್ಷರಾದ ಡಾ. ಮೊಹಮ್ಮದ್…
Read More » -

ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು: ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಭಾರತೀಯ ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದಾರೆ…
Read More »









