State News
-

ಅಮುಲ್ ಹಾಲಿನ ದರ 2 ರೂ ಏರಿಕೆ | ಗುಜರಾತ್ ಬಿಜೆಪಿ ಸರಕಾರದಿಂದ ಗ್ರಾಹಕರಿಗೆ ಶಾಕ್!
ಬಿಜೆಪಿ ಸರ್ಕಾರ ರಾಜ್ಯ ಸರಕಾರದ ವಿರುದ್ಧ ಹಾಲಿನ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗಲೇ ಗುಜರಾತ್ ಬಿಜೆಪಿ ಸರಕಾರ ಅಮುಲ್ ಹಾಲಿನ ದರ (Amul Milk Price)…
Read More » -

93 ದಿನಗಳ ಬಳಿಕ ಜಗದೀಶ್ ಜೈಲಿನಿಂದ ರಿಲೀಸ್
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್ ಜೈಲಿನಿಂದ ರಿಲೀಸ್…
Read More » -

57 ಬಾರಿ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಇಂದು ನಿವೃತ್ತಿ!
34 ವರ್ಷಗಳ ವೃತ್ತಿಜೀವನದಲ್ಲಿ 57 ಬಾರಿ ವರ್ಗಾವಣೆಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಇಂದು ನಿವೃತ್ತರಾಗಲಿದ್ದಾರೆ. 1991 ರ ಬ್ಯಾಚ್ ಅಧಿಕಾರಿ ಸಾರಿಗೆ ಇಲಾಖೆಯ ಹೆಚ್ಚುವರಿ…
Read More » -

ಒಂದು ರೂಪಾಯಿ ಲಂಚ ನೀಡದೆ ಮಧ್ಯವರ್ತಿಗಳ ಹಾವಳಿಯಿಲ್ಲದೆ 1,000 ಗ್ರಾಮ ಲೆಕ್ಕಿಗರ ನೇಮಕ: ಕೃಷ್ಣ ಭೈರೇಗೌಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸದಾಗಿ ನೇಮಕಗೊಂಡ 1,000 ಗ್ರಾಮ ಲೆಕ್ಕಿಗರಿಗೆ ನೇಮಕಾತಿ ಪತ್ರಗಳನ್ನು ಸಾಂಕೇತಿಕವಾಗಿ ನೀಡಿದರು. ಈ ಹುದ್ದೆಗಳಿಗೆ ಸುಮಾರು 6.3 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು,…
Read More » -

ಆರು ತಾಸು ಅರಣ್ಯದಲ್ಲಿ ಕ್ಯೂಬಿಂಗ್ ಮಾಡಿ ಬ್ರಹ್ಮಾವರದಲ್ಲಿ ಸರಗಳ್ಳತನ ಮಾಡಿದ್ದ ಕಳ್ಳರು ವಶಕ್ಕೆ!
ಹುಟುಕಮನೆ ಕಾಡಲ್ಲಿ ಮೂವರು : ದರೋಡೆಕೋರರ ಬಂಧನ ಕಾರವಾರ : ಬ್ರಹ್ಮಾವರದಲ್ಲಿ ಸರಗಳ್ಳತನ ಮಾಡಿ ಕಾರ್ ನಲ್ಲಿ ಪರಾರಿಯಾಗಿದ್ದ ಮೂವರು ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಮೊಹಿದ್ದೀನ್…
Read More » -

ಅಪಘಾತದಲ್ಲಿ ಮೃತಪಟ್ಟ ಚಾಲಕರ ಕುಟುಂಬಸ್ಥರಿಗೆ ತಲಾ ರೂ.1 ಕೋಟಿ ಹಸ್ತಾಂತರಿಸಿದ KSRTC
ಬೆಂಗಳೂರು: ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳ ಕುಟುಂಬಸ್ಥರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಶನಿವಾರ ಪರಿಹಾರವನ್ನು ಹಸ್ತಾಂತರಿಸಿದೆ. ಸಾರಿಗೆ ಸಚಿವ ರಾಮಲಿಂಗಾ…
Read More » -

ನಾವು ಎಲ್ಲಿಂದ ಬಂದವರು ಅಥವಾ ಯಾವ ಧರ್ಮಕ್ಕೆ ಸೇರಿದವರು ಎಂದು ಭಯೋತ್ಪಾದಕ ಕೇಳಲಿಲ್ಲ; ಗುಂಡು ಹಾರಿಸಿ ಪತಿಯನ್ನು ಕೊಂದರು – ಪತ್ನಿ ಡಾ.ಸುಜಾತ
ನಾವು ಎಲ್ಲಿಂದ ಬಂದವರು ಅಥವಾ ಯಾವ ಧರ್ಮಕ್ಕೆ ಸೇರಿದವರು ಎಂದು ಭಯೋತ್ಪಾದಕ ಕೇಳಲಿಲ್ಲ. ಅವನು ನನ್ನ ಗಂಡನಿಗೆ ಗುಂಡು ಹಾರಿಸಿದನು. ಪತಿ ನೆಲಕ್ಕುರುಳುತ್ತಿದ್ದಂತೆಯೇ ಮಗನನ್ನು ಉಳಿಸಿಕೊಳ್ಳಲು ಪತಿಯ…
Read More » -

Pahalgam terror attack: ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ, 177 ಮಂದಿ ಕನ್ನಡಿಗರ ರಕ್ಷಣೆ: ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಮೃತದೇಹವನ್ನು ಇರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭರತ್ ನಿವಾಸಕ್ಕೆ ತೆರಳಿ…
Read More » -

ಪಹಲ್ಗಾಮ್ ಭಯೋತ್ಪಾಕ ದಾಳಿ: ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಖಂಡನೆ
ದಕ್ಷಿಣ ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ಅಮಾನವೀಯವಾಗಿದ್ದು ಈ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಖಂಡಿಸಬೇಕು…
Read More » -

ನಿವೃತ್ತ DGP ಓಂ ಪ್ರಕಾಶ್ ಹತ್ಯೆ ಪ್ರಕರಣ: ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ…
Read More »









