State News
-

ಕಾರವಾರ ಮೆಡಿಕಲ್ ಕಾಲೇಜು, ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ. ಕೆ. ಶಿವಕುಮಾರ್ ಘೋಷಣೆ
ಕಾರವಾರ ( ಬೆಂಗಳೂರು), ಆ. 29 : “ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು…
Read More » -

ಗುಂಪು ಹಲ್ಲೆ ಪ್ರಕರಣ: ಸಂತ್ರಸ್ತರಿಗೆ 3 ತಿಂಗಳಲ್ಲಿ ಪರಿಹಾರ ತಲುಪುವಂತೆ ಯೋಜನೆ ರೂಪಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಗುಂಪು ಹಲ್ಲೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಅಥವಾ ಅವರ ಹತ್ತಿರದ ಸಂಬಂಧಿಗಳಿಗೆ ಮೂರು ತಿಂಗಳೊಳಗೆ ಮಧ್ಯಂತರ ಪರಿಹಾರವನ್ನು ನೀಡುವ ಯೋಜನೆಯನ್ನು ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ…
Read More » -

ನೇಪಾಳ ಪ್ರವಾಹ:300 ಭಾರತೀಯರೊಂದಿಗೆ 1500 ಮಂದಿ ಕಾಣೆ – ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್
ನೇಪಾಳ ಮತ್ತು ಟಿಬೆಟ್ನಲ್ಲಿ ಭೀಕರ ಪ್ರವಾಹ ಮತ್ತು ಮಣ್ಣು ಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಗುರುವಾರ ಪ್ರವಾಹದಲ್ಲಿ…
Read More » -

37 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯಾರ್ಥಿ ಚುನಾವಣೆ: ಆದರೆ, ಕ್ಯಾಂಪಸ್ ರಾಜಕೀಯಕ್ಕೆ ಬ್ರೇಕ್! ಕಠಿಣ ನಿಯಮಗಳೊಂದಿಗೆ ಸ್ಟೂಡೆಂಟ್ಸ್ ಎಲೆಕ್ಷನ್
ಬೆಂಗಳೂರು: ಕರ್ನಾಟಕದ ಪದವಿಪೂರ್ವ (PU) ಮತ್ತು ಪದವಿ ಕಾಲೇಜುಗಳಲ್ಲಿ ಸುಮಾರು 37 ವರ್ಷಗಳ ಸುದೀರ್ಘ ನಿಷೇಧದ ಬಳಿಕ ವಿದ್ಯಾರ್ಥಿ ಸಂಘದ (ಯೂನಿಯನ್) ಚುನಾವಣೆಗಳನ್ನು ಮರುಸೃಷ್ಟಿಸಲು ರಾಜ್ಯ ಸರ್ಕಾರ…
Read More » -

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ “ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)” ಸೀರತ್ ಅಭಿಯಾನ ಮತ್ತು ಪುಸ್ತಕ ಬಿಡುಗಡೆ ಸಮಾರಂಭ
ಬೆಂಗಳೂರು, ಆಗಸ್ಟ್ 25, 2026: ಸಮಾಜದಲ್ಲಿ ಶಾಂತಿ, ನ್ಯಾಯ ಮತ್ತು ಭ್ರಾತೃತ್ವವನ್ನು ಪಸರಿಸುವ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ವತಿಯಿಂದ ರಾಜ್ಯಾದ್ಯಂತ “ಕ್ರಾಂತಿಯ ಜ್ಯೋತಿ ಪ್ರವಾದಿ…
Read More » -

ದಾಂಡೇಲಿಯ ಸರಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಸೈನ್ಸ ಉಪನ್ಯಾಸಕರ ಕೊರತೆ : ದಾಂಡೇಲಿ ಹೋರಾಟ ಸಮಿತಿ ಯಿಂದ ಶಾಸಕ ಆರ್.ವಿ. ದೇಶಪಾಂಡೆಗೆ ಮನವಿ
ಕಾರವಾರ : ದಾಂಡೇಲಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದ್ದು ವಿಜ್ಞಾನ ವಿಭಾಗ ಸೇರಿದಂತೆ ಹಲವು ವಿಭಾಗಗಳು ಉಪನ್ಯಾಸಕರ ಕೊರತೆ ಎದುರಿಸುತ್ತಿದೆ ಎಂದು ದಾಂಡೇಲಿ ಸಮಗ್ರ…
Read More » -

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್!
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ…
Read More » -

ಸಾಲಿಡಾರಿಟಿ ಯೂತ್’ಮೂವ್ಮೆಂಟ್ ನಿರಂತರ ಹೋರಾಟಕ್ಕೆ ಸಂದ ಜಯ: 800 ಉರ್ದು ಹಾಗೂ 200 ಮರಾಠಿ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು :ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಷಾ ಅಲ್ಪಸಂಖ್ಯಾತ ಮಾಧ್ಯಮಕ್ಕೂ ಸಮಾನ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಇತರ ಸಂಘ ಸಂಸ್ಥೆಗಳ ಜೊತೆಗೂಡಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ…
Read More » -

ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ‘ಬೆಂಗಳೂರು ಸುರಂಗ ರಸ್ತೆ’ (Bengaluru Tunnel Road Project) ಯೋಜನೆ…
Read More » -

IAS ಅಧಿಕಾರಿ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾಪತ್ತೆ ಆಗಿಲ್ಲ ಎಂದ ಗೃಹ ಸಚಿವ ಪ್ರಿಯಾಂಕ ಖರ್ಗೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ…
Read More »









