State News
-

ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ಎತ್ತಂಗಡಿ!
ಬಾಗಲಕೋಟೆ: ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು…
Read More » -

ತನಿಖೆ ಮುಗಿಯುವವರೆಗೆ ರನ್ಯಾ ಮತ್ತು ಅವರ ತಂದೆ ಬಗ್ಗೆ ಹಗುರವಾಗಿ ಮಾತಾಡಬಾರದು: ಅಣ್ಣಾಮಲೈ, ಬಿಜೆಪಿ ನಾಯಕ
ತಮಿಳುನಾಡು ಬಿಜಿಪಿ ಮುಖ್ಯಸ್ಥ ಕೆ ಅಣ್ಣಾಮಲೈ ಇಂದು ನಗರದಲ್ಲಿ ರನ್ಯಾ ರಾಬ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ (Ranya Rao gold smuggling case) ಸಂಬಂಧಿಸಿದಂತೆ ಬಹಳ ಸಮತೋಲನದಿಂದ…
Read More » -

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್: ಸಮನ್ಸ್ ಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್…
Read More » -

ಹಣಕಾಸು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ ಎಂದ ವಿಪಕ್ಷ: ಕೇಂದ್ರದಂತೆ ಬೇಕಾಬಿಟ್ಟಿ ಆಡಳಿತ ಮಾಡಿಲ್ಲ, ಮುಂದಿನ ವರ್ಷ ಹೆಚ್ಚುವರಿ ಬಜೆಟ್ ಮಂಡನೆ; ಸಿಎಂ ತಿರುಗೇಟು
ಬೆಂಗಳೂರು: ಹಣಕಾಸು ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ವಿಧಾನಸಭೆಯಲ್ಲಿ ಗುರುವಾರ ಜಟಾಪಟಿ ನಡೆಯಿತು. ಬಜೆಟ್ ಮೇಲಿನ ಭಾಷಣದ ವೇಳೆ ವಿಪಕ್ಷ…
Read More » -

ಇಬ್ಬರು BJP ಶಾಸಕರ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚುವ ಮತ್ತು ನಿವಾಸದ ತಪ್ಪು ವಿಳಾಸವನ್ನು ನೀಡಿದ ಆರೋಪದ ಮೇಲೆ ಶಾಸಕರಾದ ಮಂಜುಳಾ ಲಿಂಬಾವಳಿ ಮತ್ತು ಡಾ.…
Read More » -

ಇಶಾ ಫೌಂಡೇಶನ್ ವಿರುದ್ಧದ ‘ಯೂಟ್ಯೂಬ್ ವಿಡಿಯೋ’ ತೆಗೆಯಲು ದೆಹಲಿ ಹೈಕೋರ್ಟ್ ಆದೇಶ
ನವದೆಹಲಿ: ಸುದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಯೂಟ್ಯೂಬರ್ ಶ್ಯಾಮ್ ಮೀರಾ ಸಿಂಗ್ ಅಪ್ ಲೋಡ್ ಮಾಡಿರುವ ವಿಡಿಯೋಗಳು ಹಾಗೂ ಅದರ ಕಂಟೆಂಟ್ ತೆಗೆದುಹಾಕುವಂತೆ…
Read More » -

ಶೇ.40 ಕಮಿಷನ್ ಆರೋಪ: ನ್ಯಾ. ನಾಗಮೋಹನ ದಾಸ್ ಸಮಿತಿಯಿಂದ 20,000 ಪುಟಗಳ ವರದಿ ಸಲ್ಲಿಕೆ, ವಿಪಕ್ಷದ ವಿರುದ್ಧ ಸರ್ಕಾರಕ್ಕೆ ಸಿಕ್ತು ಹೊಸ ಅಸ್ತ್ರ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ 5 ಇಲಾಖೆಗಳಲ್ಲಿ ಶೇ.40 ಕಮಿಷನ್ ಆರೋಪ ಕುರಿತು ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪ ಕುರಿತು ತನಿಖೆಗೆ…
Read More » -

ತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ
ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಪರಿಷತ್ನಲ್ಲಿ ಮಾಹಿತಿ ನೀಡಿದ ಸಚಿವರು ಹಿರಿಯರನ್ನು ಆರೈಕೆ ಮಾಡದಿದ್ದರೆ…
Read More » -

ಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಗೃಹ ಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು: ಇತ್ತಚಿನ ಹಂಪಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವು ಕರ್ನಾಟಕದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡುವಂತೆ ಮಾಡಿರುವುದರ ನಡುವೆ ಪೊಲೀಸ್ ಇಲಾಖೆಯಲ್ಲಿ 18,581…
Read More » -

ಭೋವಿ ನಿಗಮ ಹಗರಣ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ, ಸಿಐಡಿ Dysp ಕನಕಲಕ್ಷ್ಮೀ ಬಂಧನ!
ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ Dysp ಕನಕಲಕ್ಷ್ಮೀ ಅವರನ್ನು SIT ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ…
Read More »









