State News
-

ಗೃಹಜ್ಯೋತಿ ಸಬ್ಸಿಡಿಯನ್ನು ಸರ್ಕಾರವೇ ಪಾವತಿಸುತ್ತಿದ್ದು, ಗ್ರಾಹಕರಿಂದ ವಸೂಲಿ ಮಾಡಲ್ಲ; ರಾಜ್ಯ ಸರ್ಕಾರ ಸ್ಪಷ್ಟನೆ
ಬೆಂಗಳೂರು: ಗೃಹ ಜ್ಯೋತಿಯ ಸಹಾಯಧನವನ್ನು ಸರ್ಕಾರ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ…
Read More » -

Koppal: ಗಣಿಕಾರಿಕೆ ವಿರುದ್ಧ ‘ಗಣಿಧಣಿ’ ಜನಾರ್ಧನ ರೆಡ್ಡಿ ಪ್ರತಿಭಟನೆ!
ಕೊಪ್ಪಳ: ‘ಗಣಿಧಣಿ’ ಎಂದೇ ಖ್ಯಾತಿ ಪಡೆದಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕೊಪ್ಪಳ ಗಣಿಕಾರಿಗೆ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ. ಕೊಪ್ಪಳ ಪಟ್ಟಣದಲ್ಲಿ…
Read More » -

ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಬಹಿರಂಗ ಪತ್ರ: ಕುತೂಹಲ ಮೂಡಿಸಿದ ನಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾರ್ಚ್ 7 ರಂದು 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY…
Read More » -

ಬಳ್ಳಾರಿ: ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಆಸ್ಪತ್ರೆಯಲ್ಲಿ ಶವ ಇಟ್ಟು ಪೋಷಕರ ಪ್ರತಿಭಟನೆ
ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ 16 ತಿಂಗಳ ಮಗು ಸಾವನ್ನಪ್ಪಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪೋಷಕರು, ಆಸ್ಪತ್ರೆಯಲ್ಲೇ ಶವ ಇಟ್ಟು…
Read More » -

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ…
Read More » -

ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನನ್ನು (Congress Leader) ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.…
Read More » -

ವ್ಹೀಲಿಂಗ್: 11 ಪುಂಡರ ಹೆಡೆಮುರಿ ಕಟ್ಟಿದ ಬೆಂಗಳೂರು ಪೊಲೀಸರು
ಬೆಂಗಳೂರು: ರಾತ್ರಿ ವೇಳೆ ನಟ್ಟ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದ 11 ಮಂದಿ ಆರೋಪಿಗಳನ್ನು ಬೆಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಧ್ಯರಾತ್ರಿ ನಡುರಸ್ತೆಯಲ್ಲಿ…
Read More » -

ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ | ಯಾಕೆ ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಬಂಡಾಯ ತಾರಕಕ್ಕೇರಿದ್ದು, ಈ ನಡುವಲ್ಲೇ ಬಹಿರಂಗ ಹೇಳಿಕೆಗಳ ನೀಡದಂತೆ ನಾಯಕರಿಗೆ ಕಾಂಗ್ರೆಸ್…
Read More » -

ಮೈಸೂರು: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಡಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ…
Read More » -

ಬೆಳಗಾವಿ: ಶಾಲೆ ಬಳಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ, ತಪ್ಪಿದ ದೊಡ್ಡ ಅನಾಹುತ
ಬೆಳಗಾವಿ: ಬೆಳಗಾವಿ-ಬೈಲಹೊಂಗಲ ಹೆದ್ದಾರಿಯ ಭರತೇಶ್ ಶಾಲೆಯ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದ ಕಾರಣ ದೊಡ್ಡ ಅನಾಹುತವೊಂದು…
Read More »









