State News
-

ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತುಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ…
Read More » -

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜೋರು ಮಳೆ, ಕರ್ನಾಟಕದ 10 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
ಬೆಂಗಳೂರಿನಲ್ಲಿ ಇಂದು(ಭಾನುವಾರ) ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ನಾಳೆಯವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…
Read More » -

ಅಪ್ಪನನ್ನೆ ಜೈಲಿಗೆ ಕಳಿಸಿದ ಮಹಾನ್ ನಾಯಕ: ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ವಾಗ್ದಾಳಿ
ವಿಜಯಪುರ: ಬಿಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಕಾರಣವೇ ಇಂದಿನ ರಾಜ್ಯಾಧ್ಯಕ್ಷರು. ಧೀಮಂತ ಪೂಜ್ಯ ತಂದೆಯನ್ನು ಜೈಲುಗಿ ಕಳುಹಿಸಿದ ಮಹಾನ್ ನಾಯಕ ಎಂದು ಬಿಜೆಪಿ ಹಿರಿಯ ಶಾಸಕ…
Read More » -

ಸುಳ್ಯ; ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಪತಿ
ಸುಳ್ಯ; ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ರಾತ್ರಿ ನಡೆದಿದೆ. ನೆಲ್ಲೂರು…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ
ಬೆಂಗಳೂರು, ಜನವರಿ 17: ಬೆಳಗಾವಿ ಅಧಿವೇಶನದಲ್ಲಿ (Belagavi Session) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ…
Read More » -

ಕಾರು ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ; ವೈದ್ಯರು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆಂದು ವಿಜಯಾ ಆಸ್ಪತ್ರೆ ವೈದ್ಯರು ಗುರುವಾರ…
Read More » -

ಬೀದರ್ ATM ದರೋಡೆಕೋರರಿಂದ ಹೈದರಾಬಾದ್ ನಲ್ಲೂ ಶೂಟೌಟ್; ಓರ್ವನಿಗೆ ಗಾಯ, ಬೆನ್ನತ್ತಿದ ಪೊಲೀಸರು!
ಹೈದರಾಬಾದ್: ಕರ್ನಾಟಕದ ಬೀದರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಬೇಕಿದ್ದ 93 ಲಕ್ಷ ರೂ ದರೋಡೆ ಮಾಡಿ ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್…
Read More » -

‘ಅವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ’: ಸತೀಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ಬೆಂಗಳೂರು: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ…
Read More » -

ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಬಳ್ಳಾರಿ: ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಯು ತಪ್ಪಿಸಲೆತ್ನಿಸಿದಾಗ ಆತನ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಗುರುವಾರ (ಜ.16) ಬೆಳಗ್ಗೆ ನಡೆದಿದೆ. ಅತ್ಯಾಚಾರಿ…
Read More » -

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: Hit-and-run ಕೇಸ್ ದಾಖಲು
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಾಹನ ಅಪಘಾತ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More »









