State News
-

960 ಕೋಟಿ ರೂ. ಬೋರ್ವೆಲ್ ಹಗರಣ ಆರೋಪ: BBMP ಕೇಂದ್ರ ಕಚೇರಿ ಮೇಲೆ ED ದಾಳಿ!
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗ್ಗೆ 11…
Read More » -

ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ನೀಡಿರುವ ಮೈಸೂರು ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ; RSS ಕಚೇರಿ ಮುತ್ತಿಗೆಗೆ ಯತ್ನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಕರೆ ನೀಡಿದ್ದ ಮೈಸೂರು…
Read More » -

ಮನ ಪರಿವರ್ತನೆಯೊಂದಿಗೆ ನಕ್ಸಲೀಯರು ಶರಣಾಗುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮನಪರಿವರ್ತನೆಯೊಂದಿಗೆ ನಕ್ಸಲೀಯರು ಶರಣಾಗುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ನಕ್ಸಲರ ಶರಣಾಗತಿಯನ್ನು ಒಪ್ಪಿಕೊಳ್ಳಲು ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,…
Read More » -

ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಹೆಸರಿನಲ್ಲಿ ಸುಳ್ಳು ಸುದ್ದಿ; ದೂರು ದಾಖಲು
ಉಡುಪಿ: ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಡಿಯಲ್ಲಿ ಇಂದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ…
Read More » -

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ 2,500 ರೂ.: ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್
ನವದೆಹಲಿ: ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವ ‘ಪ್ಯಾರಿ ದೀದಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಕರ್ನಾಟಕದಲ್ಲಿ…
Read More » -

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ
ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್…
Read More » -

HMPV ಆತಂಕ: ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ, ಜ್ವರವಿದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಮನವಿ
ಬೆಂಗಳೂರು: ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್ಎಂಪಿವಿ) ಅಬ್ಬರಿಸಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.…
Read More » -

ಮಣಿಪಾಲ: ವೈಶ್ಯವಾಟಿಕೆ ಆರೋಪ; ನಾಲ್ವರು ವಶಕ್ಕೆ
ಮಣಿಪಾಲ: ಅಕ್ರಮವಾಗಿ ವೈಶ್ಯವಾಟಿಕೆ ನಡೆಸಿದ ಆರೋಪದಡಿಯಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಆರೋಪಿತರನ್ನು 1.ರವೀಶ 2.ರಘುನಂದನ ಎಮ್ ಡಿ, 3. ಅಮೀನಾ ಬೇಗಂ, 4.ಡಯನಾ…
Read More » -

ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪಮಾನ!
ಬೆಂಗಳೂರು: ರಾಜ್ಯಾದ್ಯಂತ ಶೀತಗಾಳಿಯ ಜತೆಗೆ ಗಡಗಡ ನಡುಗುವ ಚಳಿಯೂ ತೀವ್ರಗೊಳ್ಳುತ್ತಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮುಂದಿನ 2-3 ದಿನಗಳಲ್ಲಿ ಕನಿಷ್ಠ ಉಷ್ಣಾಂಶ 3 ಡಿಗ್ರಿಯಷ್ಟು ಇಳಿಕೆಯಾಗಲಿದ್ದು, ಅತ್ಯಧಿಕ…
Read More » -

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹ*ತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಪತ್ನಿ, ಅತ್ತೆ ಮತ್ತು ಬಾಮೈದನಿಗೆ ಬೆಂಗಳೂರಿನ ನ್ಯಾಯಾಲಯ ಶನಿವಾರ(ಡಿ4) ಜಾಮೀನು ಮಂಜೂರು ಮಾಡಿದೆ. ಅತುಲ್ ಸುಭಾಷ್…
Read More »









