State News
-

ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ:ಸಿದ್ದರಾಮಯ್ಯ
ಚಾಮರಾಜನಗರ: ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಅಭಿಮಾನ ಗಳಿಸದೆ ಇದ್ದರೆ ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸತ್ತೇಗಾಲ ಸರ್ಕಾರಿ ಶಾಲಾ ಉದ್ಘಾಟನಾ…
Read More » -

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
ಬೆಂಗಳೂರು ಡಿ.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ…
Read More » -

ದತ್ತಜಯಂತಿ ಹಿನ್ನಲೆ: 4 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ಭಾಗದ ದತ್ತಪೀಠದಲ್ಲಿ (Dattapeeta) ದತ್ತಜಯಂತಿ (Dattajayanti) ಪ್ರಯುಕ್ತ ಡಿ.11 ರಿಂದ 14ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿ.11 ರ ಬೆಳಗ್ಗೆ 6 ಗಂಟೆಯಿಂದ…
Read More » -

ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ
ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ (Shivakumara Swamiji) ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ…
Read More » -

ವಿಧಾನಮಂಡಲ ಕಲಾಪಗಳನ್ನು ಕಾಗದರಹಿತವಾಗಿಸಲು ಪ್ಲ್ಯಾನ್: ಶಾಸಕರಿಗೆ ಶೀಘ್ರವೇ ಸಿಗಲಿದೆ ಟ್ಯಾಬ್!
ಬೆಂಗಳೂರು: ಮುಂದಿನ ವರ್ಷದ ವೇಳೆಗೆ, ರಾಜ್ಯದ ಶಾಸಕರು ವರದಿಗಳು, ಮಸೂದೆಗಳನ್ನು ಓದಲು ಮತ್ತು ಅಧಿವೇಶನಗಳಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯಲು ಉಭಯ ಸದನಗಳಲ್ಲಿ ತಮ್ಮ ಟೇಬಲ್ಗಳಲ್ಲಿ ಟಚ್ಸ್ಕ್ರೀನ್ ಸಾಧನ ಹೊಂದುವ…
Read More » -

ಮುಡಾ ಹಗರಣ: ಇಡಿ ಸೀಳು ನಾಯಿ ಎಂದ ಕೃಷ್ಣ ಬೈರೇಗೌಡ; ಕೇಂದ್ರ ಸರ್ಕಾರದ ಕೈಗೊಂಬೆ – ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವ ಮೂಲಕ ಲೋಕಾಯುಕ್ತ ತನಿಖೆಯ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದೆ ಹಲವು ಸಚಿವರು…
Read More » -

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ ಹೈಕೋರ್ಟ್; ವರದಿ ಸಲ್ಲಿಕೆಗೆ 3 ತಿಂಗಳ ಗಡುವು!
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದ ವಕೀಲೆ ಎಸ್ ಜೀವಾ ಪ್ರಕರಣದ ತನಿಖೆಗೆ ಹೈಕೋರ್ಟ್…
Read More » -

ಬಿಎಸ್ವೈ ಮಾತನ್ನು ದಿಲ್ಲಿಯಲ್ಲೇ ಸ್ವಾಗತಿಸಿದ ಯತ್ನಾಳ್: ಏಕಾಏಕಿ ಸೈಲೆಂಟ್ ?
ಯತ್ನಾಳ್ ಹಾಗೂ ವಿಜಯೇಂದ್ರ ಬಣ ರಾಜಕೀಯ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಂತಿದೆ. ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್…
Read More » -

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ: ದೂರು ದಾಖಲು
ಬೆಂಗಳೂರು: ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಗರದ ಗಿರಿನಗರ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.…
Read More » -

ಇಬ್ಬರು ವಕೀಲರೊಂದಿಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದ ಸಚಿವ ಜಮೀರ್ ಅಹ್ಮದ್
ಬೆಂಗಳೂರು: ವಸತಿ ಮತ್ತು ವಕ್ಪ್ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಇಂದು ತಮ್ಮ ವಕೀಲರು ಮತ್ತು ಸಂಬಂಧಪಟ್ಟ ಕಾಗದಪತ್ರಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದರು.…
Read More »









