State News
-

ಸಾರ್ವಜನಿಕ ಸಂವಹನ: AI ಅವತಾರ ಪರಿಚಯಿಸಿದ ಬೆಂಗಳೂರು ಪೊಲೀಸ್ ಇಲಾಖೆ
ಬೆಂಗಳೂರು: ಪ್ರಮುಖ ಘಟನೆಗಳು ಮತ್ತು ಸಲಹೆಗಳೊಂದಿಗೆ ಸಾರ್ವಜನಿಕರನ್ನು ತ್ವರಿತವಾಗಿ ತಲುಪಲು, ಬೆಂಗಳೂರು ನಗರ ಪೊಲೀಸರು ವೀಡಿಯೊ ಬ್ರೀಫಿಂಗ್ಗಳಲ್ಲಿ ಹಿರಿಯ ಅಧಿಕಾರಿಗಳನ್ನು ಪ್ರತಿನಿಧಿಸಲು ಕೃತಕ ಬುದ್ಧಿಮತ್ತೆ (AI) ರಚನೆಯನ್ನು ಅಳವಡಿಸಿಕೊಂಡಿದ್ದಾರೆ.…
Read More » -

ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ. ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಸಚಿವ ಜಮೀರ್
ಮಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ‘ಕರಿಯಾ’ ಎಂದು ಕರೆದಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವಸತಿ…
Read More » -

ಮೈಸೂರಿನ ಅರಣ್ಯ ದಾರಿ ಬಳಕೆಗೆ ನಿರ್ಬಂಧ: ಹೈಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ ರಾಣಾ
ಬೆಂಗಳೂರು: ಮೈಸೂರು ಜಿಲ್ಲೆಯ ಎಚ್ಡಿ ಕೋಟೆ ತಾಲೂಕಿನ ನುಗು ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ತಮ್ಮ ಖಾಸಗಿ ಜಮೀನಿಗೆ ಮಣ್ಣಿನ ರಸ್ತೆ ಮೂಲಕ ಪ್ರವೇಶ ಕಲ್ಪಿಸಲು ಅರಣ್ಯ ಇಲಾಖೆಗೆ…
Read More » -

2025ರ ಸಾರ್ವತ್ರಿಕ ರಜೆಗಳಿಗೆ ಸರ್ಕಾರ ಒಪ್ಪಿಗೆ; ಇಲ್ಲಿದೆ ರಜಾ ಪಟ್ಟಿ!
ಬೆಂಗಳೂರು: 2025ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ನಾನಾ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಿಸಲಾಗಿದೆ. ಭಾನುವಾರಗಳಂದು ಗಣರಾಜ್ಯೋತ್ಸವ(ಜ.26),…
Read More » -

ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು
ಶಿವಮೊಗ್ಗ: ಕಾಂಗ್ರೆಸ್ ವಿರುದ್ಧ ‘ಇಸ್ಲಾಮೀಕರಣ’ ಆರೋಪ ಮತ್ತು ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂರನ್ನು ರಸ್ತೆಯಲ್ಲಿ…
Read More » -

ಜಮೀರ್ ಅಹ್ಮದ್ ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಎಚ್ ಡಿ ಕುಮಾರಸ್ವಾಮಿ
ಮೈಸೂರು: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು ‘ಕರಿಯಾ’ ಎಂದು ಕರೆದಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು…
Read More » -

ಶ್ರೀರಂಗಪಟ್ಟಣದ ಮದರಸಾ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿ: ಹೈಕೋರ್ಟ್ಗೆ ಕೇಂದ್ರ ಮನವಿ
ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಾ ಮಸೀದಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತ ಮತ್ತು ರಾಜ್ಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ…
Read More » -

ಸುಳ್ಳು ಸುದ್ದಿ ಪ್ರಕರಣ | ಸಂಸದ ತೇಜಸ್ವಿ ಸೂರ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ…
Read More » -

ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ | ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್
“ಕಾಂಗ್ರೆಸ್ನ 50 ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧ…
Read More » -

ಕಬ್ಬಿಣದ ಅದಿರು ಅರಣ್ಯೇತರ ಉತ್ಪನ್ನವಾಗಿ ಘೋಷಿಸಲು ಚಿಂತನೆ: ಸರ್ಕಾರದ ನಿರ್ಧಾರಕ್ಕೆ ವನ್ಯಜೀವಿ ತಜ್ಞರ ಆಕ್ರೋಶ
ಹುಬ್ಬಳ್ಳಿ: ಕಬ್ಬಿಣದ ಅದಿರನ್ನು ಅರಣ್ಯೇತರ ಉತ್ಪನ್ನ ಎಂದು ವರ್ಗೀಕರಿಸಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾಪದ ಬಗ್ಗೆ ವನ್ಯಜೀವಿ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ, ಅಂತಹ ಕ್ರಮವು ಕಾನೂನುಬದ್ಧವಾಗಿ ಅನೂರ್ಜಿತವಾಗುತ್ತದೆ ಎಂದು ಎಚ್ಚರಿಸಿದ್ದಾರೆ.…
Read More »









