State News
-

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ, ರಾಜಕೀಯ ಲೇಪ ನೀಡಲಾಗಿದೆ: BJP ಶಾಸಕ ಯತ್ನಾಳ್
ಬೆಳಗಾವಿ: ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅದಕ್ಕೆ ರಾಜಕೀಯ ಲೇಪ ಬಳೆದು ಮಾಧ್ಯಮಗಳು ಬೇರೆ ಏನೋ ಅರ್ಥ ಬರುವಂತೆ ವರದಿ ಮಾಡಿದ್ದಾರೆ. ಇವೆಲ್ಲ ಶುದ್ಧ ಸುಳ್ಳಾಗಿದ್ದು, ಈ…
Read More » -

ಮುಡಾ ಕೇಸ್ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣವಾಗುವುದು ಹೇಗೆ ? – ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಮುಡಾ ಸೈಟ್ ಕೇಸಿನಲ್ಲಿ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣ ದಾಖಲಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ತನಿಖೆ ಆರಂಭ, ಸ್ನೇಹಮಯಿ ಕೃಷ್ಣ ಕರೆತಂದು ಸ್ಥಳ ಮಹಜರು
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ತನಿಖೆ ಆರಂಭಿಸಿದ್ದಾರೆ. ಪ್ರಕರಣದ…
Read More » -

ದ್ವಿಚಕ್ರವಾಹನದಲ್ಲಿ ಮಕ್ಕಳಿಗೆ ಸುರಕ್ಷತಾ ಉಪಕರಣ ಕಡ್ಡಾಯ: ಉಲ್ಲಂಘಿಸುವವರಿಗೆ ದಂಡ!
ಬೆಂಗಳೂರು: ದ್ವಿಚಕ್ರವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಕೈಗೊಳ್ಳಬೇಕಿರುವ ಸುರಕ್ಷತಾ ಉಪಕರಣ ಬಗ್ಗೆ ಹಲವರಿಗೆ ಅರಿವು ಇಲ್ಲ. ಈ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ಜನತೆ 9 ರಿಂದ 4 ವರ್ಷಗಳ…
Read More » -

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)…
Read More » -

ನಾವು ನೂರು ರೂಪಾಯಿ ಟ್ಯಾಕ್ಸ್ ಕಟ್ಟಿದರೆ 13 ರೂಪಾಯಿ ಕೇಂದ್ರ ಸರ್ಕಾರದಿಂದ ವಾಪಸು ಬರುತ್ತೆ; ಉತ್ತರ ಭಾರತಕ್ಕೆ ನೂರು ರೂಪಾಯಿಗೆ 200 ರೂಪಾಯಿ ವಾಪಸು- ವೈರಲಾದ ಚಕ್ರವರ್ತಿ ಸೂಲಿಬೆಲೆ ಭಾಷಣ
ನಾವು ನೂರು ರೂಪಾಯಿ ಟ್ಯಾಕ್ಸ್ ಕಟ್ಟಿದರೆ 13 ರೂಪಾಯಿ ಕೇಂದ್ರ ಸರ್ಕಾರ ವಾಪಸು ಬರುತ್ತೆ; ಆದರೆ ಉತ್ತರ ಭಾರತದವರು ನೂರು ರೂಪಾಯಿ ಕಟ್ಟಿದರೆ 200 ರೂಪಾಯಿ ವಾಪಸು…
Read More » -

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು – ಜೋಶಿ
ಹುಬ್ಬಳ್ಳಿ: ಎಫ್ಐಆರ್ ದಾಖಲಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ದಸರಾ ಉದ್ಘಾಟನೆ ಬಿಡಿ, ಯಾವುದೇ ಸರ್ಕಾರಿ ಪತ್ರ, ಆದೇಶಗಳಿಗೂ ಸಹಿ ಕೂಡ ಮಾಡಬಾರದು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು…
Read More » -

ಚುನಾವಣಾ ಬಾಂಡ್ ಹಗರಣ: ನಿರ್ಮಲಾ ಸೀತರಾಮನ್ ರಾಜೀನಾಮೆ ಯಾವಾಗ ಕೇಳುತ್ತೀರಿ ? – ಕೋಟ, ಯಶ್ಫಾಲ್’ಗೆ ರಮೇಶ್ ಕಾಂಚನ್ ಸವಾಲ್!
ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧ ಲೋಕಾಯಕ್ತದಲ್ಲಿ ಎಫ್.ಐ.ಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿರುವ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ…
Read More » -

ಈಶ್ವರಪ್ಪ ಮನೆಯಲ್ಲಿ ಚರ್ಚೆಯಾದ ವಿಚಾರ ಗೊತ್ತಾದ್ರೆ ವಿಜಯೇಂದ್ರನೆ ರಾಜೂಗೌಡಗೆ ಒದೀತಾನೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬಿಜೆಪಿಯಲ್ಲಿ ತೆರೆಮರೆಯಲ್ಲಿ ಭಿನ್ನಮತ ರಾಜಕೀಯ ಮುಂದುವರಿದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರ ಬಣ ಹಾಗೂ ವಿರೋಧಿಗಳ ಬಣ ಎನ್ನುವಂತೆ ಬಿಜೆಪಿಯಲ್ಲಿ ಚರ್ಚೆ ನಡೆದಿದೆ. ಇದೀಗ ಈ…
Read More » -

ರಾಜೀನಾಮೆ ನೀಡಬೇಕೋ, ಬೇಡವೋ..ಜನರ ಬಳಿ ಮುಖ್ಯಮಂತ್ರಿ ಸಿದ್ದು – ಬಿಜಿಪಿಯ ತಂತ್ರಕ್ಕೆ ಸಿ.ಎಮ್ ಬಿಗ್ ಪ್ಲ್ಯಾನ್!
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕಾಗುವ ಹಾನಿಯನ್ನು ನಿಯಂತ್ರಿಸಲು ಹಾಗೂ ವರ್ಚಸ್ಸು ಕಾಪಾಡುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಂಡು, ಜನರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More »









