State News
-

ದ.ಕ | ರಾಜ್ಯ ಸರಕಾರದ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಡೆಲಿವರಿ ಬಾಯ್ಗೆ 4 ಲಕ್ಷ ರೂ. ಪರಿಹಾರ ವಿತರಣೆ
ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಂದ ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಸಾವನ್ನಪ್ಪಿದ ಸ್ವಿಗ್ಗಿ ಡೆಲಿವರಿ ಬಾಯ್ಗೆ ರೂ. 4ಲಕ್ಷ ಗಳ ವಿಮಾ ಪರಿಹಾರ…
Read More » -

ಶಾಸಕ ಮುನಿರತ್ನ ವಿರುದ್ಧದ ಕೇಸ್ಗಳ ತನಿಖೆಗೆ ಎಸ್ಐಟಿ ರಚನೆ ಮಾಡಿದ ಸರ್ಕಾರ
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ,…
Read More » -

ಅತ್ಯಾಚಾರ ಆರೋಪ: ಬಿಜೆಪಿ ಶಾಸಕ ಮುನಿರತ್ನ ಮತ್ತೆ 14 ದಿನ ಜೈಲು ಪಾಲು; ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಬೆಂಗಳೂರು, ಸೆಪ್ಟೆಂಬರ್ 21: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ…
Read More » -

Bengaluru | ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಘಾತ ತಪ್ಪಿಸಿದ ಎಎಸ್ಐ
ಬೆಂಗಳೂರು: ಶಾಂತಿನಗರದ ಬಳಿ ಬಿಎಂಟಿಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಂಚಾರ ವಿಭಾಗದ ಎಎಸ್ಐವೊಬ್ಬರು ಕೂಡಲೇ ಸಿನಿಮೀಯ ಶೈಲಿಯಲ್ಲಿ ಬಸ್ನೊಳಗೆ ಹೋಗಿ…
Read More » -

ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ
ಆಂಧ್ರ ಪ್ರದೇಶದ ತಿರುಪತಿ ದೇವಾಲಯದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಚರ್ಬಿ ಮಿಶ್ರಣವಾಗುತ್ತಿರುವ ಸುದ್ದಿ ಸ್ಫೋಟಗೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ…
Read More » -

ನ್ಯಾಯಾಲಯದ ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
ಬೆಂಗಳೂರು: ನ್ಯಾಯಾಲಯದ ಕಲಾಪಗಳು ನಡೆಯುವ ವೇಳೆ ಕೆಲವು ನ್ಯಾಯಮೂರ್ತಿಗಳ ಸಾಂದರ್ಭಿಕ ಮಾತು, ಅಭಿಪ್ರಾಯಗಳ ವೀಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿ ಸಿರುವ ಹೈಕೋರ್ಟ್, ಪೂರ್ವಾನು ಮತಿ ಪಡೆಯದೆ…
Read More » -

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ʼಪಾಕಿಸ್ತಾನʼ ಹೇಳಿಕೆ: ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್
ನವದೆಹಲಿ: ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಹೇಳಿದ ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡ ವೀಡಿಯೊ ಕ್ಲಿಪ್ಗಳನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಈ ಕುರಿತು…
Read More » -

2010 ಡಿನೋಟಿಫಿಕೇಷನ್ ಪ್ರಕರಣ: BSY-HDK ವಿರುದ್ಧ ದಾಖಲೆ ಬಿಡುಗಡೆ, ಕೇಂದ್ರ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
ಬೆಂಗಳೂರು: ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಪ್ರಕರಣವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಡಿನೋಟಿಫಿಕೇಶನ್ ಪ್ರಕರಣದ ಆಸ್ತ್ರವನ್ನು ಪ್ರಯೋಗಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
Read More » -

ರಾಜ್ಯದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಯನ್ನು ರಕ್ಷಿಸಲು ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಲು ಚಿಂತನೆ
ರಾಜ್ಯದಲ್ಲಿನ ವಕ್ಫ್ ಆಸ್ತಿಯನ್ನು ರಕ್ಷಿಸಲು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಅವುಗಳನ್ನು ಗುರುತಿಸಿ ಸುತ್ತಲೂ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಲು ನಿರ್ಧರಿಸಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ…
Read More » -

ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ; ಧ್ವಜ ಹಿಡಿದಿದರೆ ತಪ್ಪೇನು ಇಲ್ಲ – ಸಚಿವ ಝಮೀರ್ ಅಹ್ಮದ್
ಕಲಬುರಗಿ: ಪ್ಯಾಲೆಸ್ತೀನ್ ಧ್ವಜ (Palestine Flag) ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ದಾರೆ. ರಾಜ್ಯದಲ್ಲಿ ಹಲವಡೆ…
Read More »









