State News
-

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಮುನಿರತ್ನ
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ, ಕಿರುಕುಳ, ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ,…
Read More » -

ಅಂಜನಾದ್ರಿ, ಪಂಪಾಸರೋವರ ಬಳಿ ಚಿರತೆ-ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ
ಕೊಪ್ಪಳ: ಅಂಜನಾದ್ರಿ ಹಾಗೂ ಪಂಪಾಸರೋವರದ ಬಳಿ ಆಗಾಗ್ಗೆ ಚಿರತೆ ಹಾಗೂ ಕರಡಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು…
Read More » -

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೊರೆದರೆ ಮಾತ್ರ ಪಕ್ಷಕ್ಕೆ ಮರಳುವೆ: ಕೆ.ಎಸ್ ಈಶ್ವರಪ್ಪ
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಹೆಚ್ಚು ದಿನ ಉಳಿಯುವುದಿಲ್ಲ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸಿದರೆ ಮಾತ್ರ ತಾವು ಬಿಜೆಪಿಗೆ ಮರಳಲು ಸಾಧ್ಯ ಎಂದು ಮಾಜಿ…
Read More » -

ಸೀರತ್ ಅಭಿಯಾನ: ಮುಖ್ಯ ಮಂತ್ರಿಯನ್ನು ಭೇಟಿಯಾದ ಜಮಾಅತ್ ನಿಯೋಗ
ಸೀರತ್ ಅಭಿಯಾನದ ಪ್ರಯುಕ್ತ ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿಗಳಾದ ಅಕ್ಬರ್ ಅಲಿ ಉಡುಪಿ ಭೇಟಿಯಾಗಿ ಶಾಂತಿ…
Read More » -

ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟ – ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಮುವಾದಿ…
Read More » -

ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇದೆಯೇ? – ಸಿದ್ದರಾಮಯ್ಯ ಪ್ರತಿಕ್ರಿಯೆ
THG KANNADA: ಮೀಸಲಾತಿ ಕುರಿತು ರಾಹುಲ್ ಗಾಂಧಿಯವರ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ್…
Read More » -

ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ,…
Read More » -

ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ BJP ಮುಂದು
ಬೆಂಗಳೂರು: ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ…
Read More » -

ಮಂಡ್ಯ: ಗಣೇಶ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ; ಲಾಠಿ ಚಾರ್ಜ್
ಮಂಡ್ಯ : ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಬುಧವಾರ ರಾತ್ರಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ…
Read More » -

ಉದ್ಯಮಿಯ ಅಪಹರಿಸಿ ಕೋಟ್ಯಂತರ ಹಣಕ್ಕೆ ಬೇಡಿಕೆ: ನಾಲ್ವರು ಜಿಎಸ್ಟಿ ಅಧಿಕಾರಿಗಳ ಬಂಧನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ. ವ್ಯವಹಾರವನ್ನು ಹೊಂದಿದ್ದ ಉದ್ಯಮಿಯೊಬ್ಬರಿಂದ ಬರೋಬ್ಬರಿ 1.5 ಕೋಟಿ ರೂ. ಲಂಚದ ಹಣ ಪಡೆದು ವಂಚಿಸಿದ್ದ ನಾಲ್ವರು ಗೂಡ್ಸ್ ಅಂಡ್ ಸರ್ವಿಸ್…
Read More »









