State News
-

ತುಂಗಭದ್ರಾ ಡ್ಯಾಂ ಗೇಟ್ ಚೈನ್ ಕುಸಿತ ಪ್ರಕರಣ; ತನಿಖೆಗೆ ತಂಡ ರಚನೆ
ಹೊಸಪೇಟೆ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳಚಿ ಬಿದ್ದ ಪ್ರಕರಣದ ತನಿಖೆ ನಡೆಸಲು ತುಂಗಭದ್ರಾ ಅಣೆಕಟ್ಟು ಮಂಡಳಿ ಆರು ಸದಸ್ಯರ ತಾಂತ್ರಿಕ ತಂಡವನ್ನು ರಚನೆ ಮಾಡಿದ್ದು,…
Read More » -

ಆನೆ ದಾಳಿ ಭೀತಿಯಿಂದ ಒಟ್ಟಿಗೇ ಮಲಗಿದ್ದ 3 ಮಕ್ಕಳು ಹಾವಿನ ಕಡಿತದಿಂದ ಮೃತ್ಯು
ರಾಂಚಿ: ಆನೆ ದಾಳಿ ಭಯದಿಂದ ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಜಾರ್ಖಂಡ್ ನಡೆದಿದೆ. ಜಾರ್ಖಂಡ್ನ ಗರ್ವಾ ಜಿಲ್ಲೆಯ ಚಪ್ಕಲಿ ಗ್ರಾಮದಲ್ಲಿ ಈ…
Read More » -

ಬಯಲುಸೀಮೆಗೆ ನೀರುಣಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಎತ್ತಿನಹೊಳೆ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.…
Read More » -

ಅವೈಜ್ಞಾನಿಕ, ಊಹೆಯ ಆಧಾರದ ಮೇಲೆ ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ: ಸಿಟಿ ರವಿ
ಬೆಂಗಳೂರು: ಎತ್ತಿನಹೊಳೆ ಯೋಜನೆಯು ಅವೈಜ್ಞಾನಿಕ, ಊಹೆಯ ಆಧಾರದ ಮೇಲೆ ರೂಪಿಸಲಾಗಿದ್ದು, ಯೋಜನೆಯ ಮೂಲದಲ್ಲೇ ಲೋಪವಾಗಿದೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು…
Read More » -

ಕೋವಿಡ್ ನಿಧಿ ದುರುಪಯೋಗ; ಫೈಲ್ಗಳು ಕಾಣೆ – ಸದ್ದು ಮಾಡುತ್ತಿದೆ ಕೋವಿಡ್ ಬೃಹತ್ ಹಗರಣ – ರಾಜ್ಯ ಬಿಜೆಪಿಗೆ ಸಂಕಷ್ಟ | ಚಳಿಗಾಲ ಅಧಿವೇಶನದಲ್ಲಿ ವರದಿ ಬಿಡುಗಡೆ ಸಾಧ್ಯತೆ!
ಬೆಂಗಳೂರು:ಕರ್ನಾಟಕದಲ್ಲಿ ದೊಡ್ಡ ಸುದ್ದಿಯಾಗಿದ್ದ ಮುಡಾ ವಿವಾದ ಇದೀಗ ಹೊಸ ಹಗರಣದ ಸದ್ದಿನ ಮುಂದೆ ಕುಗ್ಗಿದೆ. ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಕೋವಿಡ್…
Read More » -

BJP ಹಳೆ ಹಗರಣ ಮುನ್ನೆಲೆಗೆ: ಭಾಗ್ಯಲಕ್ಷ್ಮಿ ಯೋಜನೆ ಅಕ್ರಮವನ್ನು SITಗೆ ನೀಡಿ, ಸಿಎಂಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಮತ್ತೊಂದು ಹಗರಣ ಮುನ್ನಲೆಗೆ ಬಂದಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್…
Read More » -

ಎತ್ತಿನಹೊಳೆ ಯೋಜನೆ: ಬರಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ಯೋಜನೆಗಿಂದು ಸಿಎಂ ಚಾಲನೆ, ಸಕಲೇಶಪುರದ ಕೆಲವೆಡೆ ವಾಹನ ಸಂಚಾರಕ್ಕೆ ನಿರ್ಬಂಧ
ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕಲೇಶಪುರ ತಾಲೂಕಿನ…
Read More » -

ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸುರಕ್ಷತೆ: ಸಿಎಂ ಭೇಟಿಯಾದ ನಟಿ ಸಂಜನಾ ಗಲ್ರಾನಿ
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರು ಗುರುವಾರ(ಸೆ 5) ರಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರನ್ನು ಭೇಟಿ ಮಾಡಿ ಕನ್ನಡ ಚಿತ್ರರಂಗದಲ್ಲಿ (Sandalwood ) ಕೆಲಸ ಮಾಡುತ್ತಿರುವವರ ಸುರಕ್ಷತೆಗಾಗಿ ಸಂಘ…
Read More » -

ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ: ಸಮಿತಿ ರಚಿಸುವಂತೆ ಸಿಎಂಗೆ ಸುದೀಪ್, ರಮ್ಯಾ ಸೇರಿ 153 ಮಂದಿ ಮನವಿ!
ಬೆಂಗಳೂರು: ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ)…
Read More » -

ಚಾಮರಾಜನಗರ: ಬಿಜೆಪಿಗೆ ಶಾಕ್; ಕಾಂಗ್ರೆಸ್ ಸೇರಿದ 6 ಪುರಸಭಾ ಸದಸ್ಯರು!
ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಶಾಕ್ ನೀಡಿದ್ದು 6 ಮಂದಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ…
Read More »









