State News
-

ವಿವಾದಾತ್ಮಕ ಹೇಳಿಕೆಯ ಕುರಿತು ತಮಿಳುನಾಡು ಜನರ ಕ್ಷಮೆ ಕೇಳಿದ ಸಂಸದೆ ಶೋಭಾ ಕರಂದ್ಲಾಜೆ!
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಭಾಗಿಯಾದವರು ತಮಿಳುನಾಡಿನಲ್ಲಿ ತರಬೇತಿ ಪಡೆದವರು ಎಂಬ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ. ಬೆಂಗಳೂರಿನ…
Read More » -

ಶಾಲೆಗಾಗಿ ಪಡೆದ ಸಿಎ ನಿವೇಶನದಲ್ಲಿ ‘ಧಮ್ ಬಿರಿಯಾನಿ ಹೋಟೆಲ್’: ಛಲವಾದಿ ನಾರಾಯಣಸ್ವಾಮಿ ವಿರುದ್ಧ ‘ಕೈ’ ಪಡೆ ದೂರು, ಸದಸ್ಯತ್ವ ಅನರ್ಹತೆಗೆ ಆಗ್ರಹ
ಬೆಂಗಳೂರು: ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್ ಸದಸ್ಯ…
Read More » -

ನನಗ್ಯಾವ ಟೆನ್ಷನ್ನೂ ಇಲ್ಲ, ನಾನ್ಯಾವತ್ತೂ ಸುಳ್ಳು ಹೇಳಿಲ್ಲ; ಸಾಬೀತುಪಡಿಸಲು ಸಾಧ್ಯವಾಗದಿರುವ ಬಗ್ಗೆ ಬಿಜೆಪಿಗೇ ಚಿಂತೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ವಿಚಾರದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹೇಳಿರುವಂತೆ ನನಗೆ ಯಾವ ಆತಂಕ,…
Read More » -

ಅವಾಚ್ಯ ಪದಬಳಕೆ: ಪತ್ರ ಬರೆದು ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್
ಬೆಂಗಳೂರು: ಅವಾಚ್ಯ ಶಬ್ದ ಬಳಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚಿಸಿದ್ದಾರೆ. ಆಗಸ್ಟ್ 28 ರ ಶನಿವಾರದಂದು ಬೆಂಗಳೂರಿನ ಪ್ಯಾಲೆಸ್…
Read More » -

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ರಾಜ್ಯ ಸರ್ಕಾರ
ಬೆಂಗಳೂರು: 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1ನೇ ಹಂತದ ಯೋಜನೆಯಿಂದ ವಾಣಿ…
Read More » -

ಆಲ್ ಇಂಡಿಯಾ ಐಡಿಯಾಲ್ ಟೀಚರ್ಸ್ ಅಸೋಸಿಯೇಷನ್’ನ ರಾಜ್ಯ ಸಲಹಾ ಮಂಡಳಿ ಸದಸ್ಯರ ಆಯ್ಕೆ
ಆಲ್ ಇಂಡಿಯಾ ಐಡಿಯಾಲ್ ಟೀಚರ್ಸ್ ಕರ್ನಾಟಕ(ಐಟಾ) ಇದರ ಸಲಹಾ ಮಂಡಳಿಗೆ ಸದಸ್ಯರುಗಳ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ಇತ್ತಿಚಿಗೆ ಉಡುಪಿಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ರಾಜ್ಯದ ವಿವಿಧ…
Read More » -

online gaming, betting ಆ್ಯಪ್’ಗಳ ನಿಷೇಧಿಸಿ: ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ
ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳನ್ನ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…
Read More » -

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ; ಕೇರಳದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ನೆಚ್ಚರಿಕೆ | ರಾಜ್ಯ ಕರಾವಳಿ ತೀರದಲ್ಲಿ ಆಗಸ್ವ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಭಾರೀ ಮಳೆ
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ಕೇರಳದ ನಾನಾ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ (RAIN) ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ…
Read More » -

ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಮೋಸದಿಂದ ಹಿಡಿದುಕೊಟ್ಟವರು ನಮ್ಮವರು; ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ: ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ.…
Read More » -

ದಾವಣಗೆರೆಯಲ್ಲಿ ನಡೆದ ಕಸ್ಟಡಿ ಸಾವು ಕುರಿತು ಸತ್ಯಶೋಧನಾ ವರದಿ ಬಿಡುಗಡೆ
ಬೆಂಗಳೂರು: ಆಗಸ್ಟ್ 30, 2024ದಾವಣಗೆರೆಯಲ್ಲಿ ನಡೆದ ಕಸ್ಟಡಿ ಸಾವು ಕುರಿತು ಆಲ್ ಇಂಡಿಯಾ ಲಾಯರ್ಸ ಅಸೋಸಿಯೇಷನ್ ಫಾರ್ ಜಸ್ಟೀಸ್ (AILAJ), ಅಸೋಸಿಯೇಷನ್ ಫಾರ್ ದ ಪ್ರೊಟೆಕ್ಷನ್ ಆಫ್…
Read More »









