State News
-

ಬೆಳಗಾವಿ: ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅಪಹರಣ
ಬೆಳಗಾವಿ: ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ಅಪಹರಣ ಮಾಡಿರುವ ಆರೋಪ ಕೇಳಿ ಬಂದಿದೆ. ಸೆಪ್ಟಂಬರ್…
Read More » -

ಪೋಕ್ಸೋ ಪ್ರಕರಣ: ಇಂದು ಕೋರ್ಟ್ನಲ್ಲಿ ವಿಚಾರಣೆ,ಯಡ್ಡಿಗೆ ಬಂಧನದ ಭೀತಿ!
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ…
Read More » -

ಗಂಗಾವತಿ: ಕಂಬಕ್ಕೆ ಹಾಕಿದ್ದ ಧಾರ್ಮಿಕ ಚಿಹ್ನೆ ತೆರವಿಗೆ ಸೂಚನೆ: ವಿವಾದ ಬೆನ್ನಲ್ಲೇ ಆದೇಶ ವಾಪಸ್
ಗಂಗಾವತಿ: ಗಂಗಾವತಿಯ ಜುಲೈ ನಗರದಿಂದ ರಾಣಾ ಪ್ರತಾಪ್ ವೃತ್ತದ ರಸ್ತೆ ಮಧ್ಯದಲ್ಲಿ ಅಳವಡಿಸಲಾಗಿದ್ದ ಧಾರ್ಮಿಕ ಚಿಹ್ನೆಯುಳ್ಳ (ತಿರುಪತಿ ಮಾದರಿಯ) ವಿದ್ಯುತ್ ದೀಪಗಳ ಕಂಬ ತೆರವಿಗೆ ನೀಡಿದ್ದ ಆದೇಶಕ್ಕೆ…
Read More » -

ನೈತಿಕತೆಯೇ ಸ್ವಾತಂತ್ರ್ಯ – ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ
ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶದಾದ್ಯಂತ ನೈತಿಕತೆಯೇ ಸ್ವಾತಂತ್ರ್ಯ ಎಂದ ಧ್ಯೇಯದಡಿ ಒಂದು ತಿಂಗಳ ಅಭಿಯಾನವನ್ನು ಹಮ್ಮಿಕೊಂಡಿದೆ.2024 ಸೆಪ್ಟೆಂಬರ್ 1 ರಿಂದ 30 ರವರೆಗೆ ಅಭಿಯಾನವನ್ನು…
Read More » -

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ | ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಹೈಕೋರ್ಟ್ನಲ್ಲಿ ಸಿಬಿಐ, ಯತ್ನಾಳ್ಗೆ ಹಿನ್ನಡೆ
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ…
Read More » -

ಬಿಗಿ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಟ ದರ್ಶನ್ – ನ್ಯಾಯಾಂಗ ಬಂಧನ ಮುಂದುವರಿಕೆ
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಆತನ ಸಂಗಡಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಈ ಬೆನ್ನಲ್ಲೇ ಗುರುವಾರ ಬೆಳಿಗ್ಗೆ ದರ್ಶನ್ನನ್ನು ಪರಪ್ಪನ…
Read More » -

ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ ‘ನಂದಿನಿ ತುಪ್ಪ’ ಪೂರೈಕೆಗೆ ಬೇಡಿಕೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ ತುಪ್ಪ ಪೂರೈಕೆಗೆ ಬೇಡಿಕೆ ಬಂದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಿರುಪತಿಯತ್ತ ಹೊರಟ ತುಪ್ಪದ ಟ್ಯಾಂಕರ್ ಗೆ…
Read More » -

ರಾಯಚೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ನೇಮಕವಾದ ವಿದ್ಯಾರ್ಥಿ ಹೋರಾಟಗಾರ ಜೀಶಾನ್ ಅಖಿಲ್ ಸಿದ್ದೀಖಿ
ಬೆಂಗಳೂರು: ರಾಯಚೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಯುವ ವಿದ್ಯಾರ್ಥಿ ಹೋರಾಟಗಾರ ಜೀಶಾನ್ ಅಖಿಲ್ ಸಿದ್ದಿಕಿ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೂಲತಃ…
Read More » -

ನಾಗರಹೊಳೆ ಉದ್ಯಾನದಂಚಿನಲ್ಲಿ ಜಿಂಕೆ ಭೇಟೆ ಓರ್ವನ ಬಂಧನ, ಇಬ್ಬರು ಪರಾರಿ | ಮಾಂಸ, ಬೈಕ್, ಮೊಬೈಲ್ ವಶ.
ನಾಗರ ಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ, ಮತ್ತಿಬ್ಬರು…
Read More » -

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದ್ದು, ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಹೇಳಿದರು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ…
Read More »









