State News
-

ಬಿಜೆಪಿಯ ಮಾಜಿ ಮುಖ್ಯಮಂತ್ರಿ ಒಬ್ಬರ ವಿಡಿಯೋ ಶೀಘ್ರದಲ್ಲೇ ರಿಲೀಸ್: ಕಾಂಗ್ರೆಸ್ ಮಾಜಿ ಶಾಸಕ ನ್ಯಾಮಗೌಡ
ಬಾಗಲಕೋಟೆ: ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಬಂದಿದೆ ಎಂದು ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.…
Read More » -

ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಬಾಲಕಿಯರ ಡಬಲ್ ಮರ್ಡರ್, ಮಲತಂದೆಯಿಂದಲೇ ಹೆಣ್ಣು ಮಕ್ಕಳ ಬರ್ಬರ ಹತ್ಯೆ!
ಬೆಂಗಳೂರು: ದಾಸರಹಳ್ಳಿಯಲ್ಲಿ ಬಾಲಕಿಯರ ಜೋಡಿ ಹತ್ಯೆ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ. ಮಲತಂದೆಯೇ ಮಚ್ಚಿನಿಂದ ಇಬ್ಬರು ಹೆಣ್ಣುಮಕ್ಕಳನ್ನು ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಈ…
Read More » -

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರಗಾಲ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು, ಆದರೆ ಈಗ ಮಳೆಯಾಗುತ್ತಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.…
Read More » -

ಸಿದ್ದರಾಮಯ್ಯರಿಗೆ “ಹೈಕಮಾಂಡ್” ಬೆಂಬಲ – ಕಾನೂನು ಸಮರಕ್ಕೆ ಸಿದ್ಧತೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ.…
Read More » -

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ನಾನು ಬಾಯಿ ತಪ್ಪಿನಿಂದ ಏನಾದರೂ ತಪ್ಪು ಮಾತನಾಡಿದರೆ ವಿಷಾದ ವ್ಯಕ್ತಪಡಿಸುತ್ತೇನೆ – ಬಿಜೆಪಿ ಮುಖಂಡ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆ ನಾನು ಬಾಯಿ ತಪ್ಪಿನಿಂದ ಏನಾದರೂ ತಪ್ಪು ಮಾತನಾಡಿದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ (Sanjay…
Read More » -

ಸಿದ್ದರಾಮಯ್ಯ ಕುರಿತು ಮಾತನಾಡುವಾಗ ಎಚ್ಚರದಿಂದ ಮಾತನಾಡಿ; ಅವರ ಪತ್ನಿಯ ಕುರಿತು ಯಾರೂ ಮಾತನಾಡಬೇಡಿ – ಅಹಿಂದ ಬೆಂಬಲದ ನಂತರ ವಿಜಯೇಂದ್ರ ಖಡಕ್ ವಾರ್ನಿಂಗ್!
ಹೌದು ಮುಡಾ ರಾಜಕೀಯ ರಾಜ್ಯದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಭೂ ಹಂಚಿಕೆ ಪ್ರಕರಣದ ಕುರಿತು ಇದೀಗ ಸಿದ್ದರಾಮಯ್ಯ ಪರ ಅಹಿಂದ ವರ್ಗ ಬ್ಯಾಟಿಂಗ್ ಮಾಡುತ್ತಿರುವುದನ್ನು ಗಮನಿಸಿದ ರಾಜ್ಯ…
Read More » -

ಅಗತ್ಯ ಬಿದ್ದರೆ ಹೆಚ್ ಡಿ.ಕುಮಾರಸ್ವಾಮಿಯನ್ನೂ ಮುಲಾಜಿಲ್ಲದೆ ಬಂಧಿಸ್ತೀವಿ: ಸಿದ್ದರಾಮಯ್ಯ
ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ…
Read More » -

ವಿವಾದಿತ ‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ, ಪ್ರತಿಭಟನೆ
ಬೆಂಗಳೂರು: ವಿವಾದಿತ ಪುಸ್ತಕ ವಚನ ದರ್ಶನ ಬಿಡುಗಡೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು, ಭಾರತೀಯ ವಿದ್ಯಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ…
Read More » -

ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳ
ಬೆಂಗಳೂರಿನ ಸಂಚಾರನಾಡಿ ಬಿಎಂಟಿಸಿಗೆ ಭರ್ಜರಿ ಆದಾಯದಿಂದಾಗಿ ಖಜಾನೆ ತುಂಬಿ ತುಳುಕುತ್ತಿದೆ. ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಯಲ್ಲಿ ಸಂಚಾರ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ತಿಂಗಳಿಗೆ…
Read More »









