State News
-

ವಿಜಯೇಂದ್ರ ಬಗ್ಗೆ ಸೂಕ್ತ ಸಮಯದಲ್ಲಿ ವರಿಷ್ಠರಿಂದ ತೀರ್ಮಾನ: ಆರ್ ಅಶೋಕ್ ಅಚ್ಚರಿಯ ಹೇಳಿಕೆ
ಬೆಂಗಳೂರು, ಆಗಸ್ಟ್ 14: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು…
Read More » -

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕಾತಿ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಆಕ್ಷೇಪ!
ಬೆಂಗಳೂರು :ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕಾತಿ ವಿಚಾರವಾಗಿ ಅಪಸ್ವರ ಕೇಳಿ ಬಂದಿದೆ.ಸಚಿವರ ಪುತ್ರಿ ಸೌಮ್ಯಾ ರೆಡ್ಡಿಯವರನ್ನು ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ…
Read More » -

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೆ ಇದು; ದಿನೇಶ್ ಗುಂಡೂರಾವ್
ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಮಂಡ್ಯದ ನವೀನ್ ಕುಮಾರ್ ಇತ್ತೀಚೆಗೆ ಜಾಮೀನಿನಲ್ಲಿ ಹೊರಬಂದಿದ್ದಾನೆ. ಆತನ ಮನೆಗೆ ಹೋಗಿ ಆತನ ಆರೋಗ್ಯ ವಿಚಾರಿಸಿದ ಮೈಸೂರಿನ ಮಾಜಿ…
Read More » -

ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ಬೆಂಗಳೂರು, (ಆಗಸ್ಟ್ 12): ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ…
Read More » -

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ ಸಚಿವ ಶಿವರಾಜ ತಂಗಡಗಿ
ಹಿಂದೂಸ್ತಾನ ಗೆಝೆಟದ ಬ್ಯೂರೋ ವರದಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ…
Read More » -

ಬಿಜೆಪಿ ಅಂತರಿಕ ಕಲಹ: ಮೈಸೂರು ಚಲೋಗೆ ಸೆಡ್ಡು ಹೊಡೆದು BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ | ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ’ಗೆ ಪ್ಲ್ಯಾನ್ !
ಬೆಳಗಾವಿ: ಮುಡಾ ಹಗರಣದ ವಿರುದ್ಧದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿಯ ಅತೃಪ್ತ ನಾಯಕರು ಬಳ್ಳಾರಿ ಯಾತ್ರೆಗೆ ಮುಂದಾಗಿದ್ದಾರೆ. ಸೆಪ್ಟೆಂಬರ್ 17ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ…
Read More » -

ತುಂಗಭದ್ರಾ ಡ್ಯಾಂ ಗೇಟ್ನ ಚೈನ್ ಕಟ್: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್ ಕ್ರಸ್ಟ್ ಗೇಟ್ನ ಚೈನ್ ತುಂಡಾಗಿ ಗೇಟ್ ಕಿತ್ತುಕೊಂಡು ಹೋಗಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ನದಿ…
Read More » -

ನನ್ನ ಕುರ್ಚಿ ಅಲುಗಾಡಿಸಿದಷ್ಟೂ ಗಟ್ಟಿಯಾಗುತ್ತಾ ಹೋಗುತ್ತದೆ: ಬಿಜೆಪಿ- ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕನ್ನಡ ಮತ್ತು…
Read More » -

ಉರ್ದು ಅಕಾಡೆಮಿ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ರೂಪಿಸಬೇಕು – ಜಮೀರ್ ಅಹಮದ್ ಖಾನ್
ಬೆಂಗಳೂರು : ಕರ್ನಾಟಕ ಉರ್ದು ಅಕಾಡೆಮಿ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.ಉರ್ದು ಅಕಾಡೆಮಿ ವತಿಯಿಂದ ಆಯೋಜಿಸಿದ್ದ…
Read More » -

ಶೋಷಿತರು ಅಧಿಕಾರ ನಡೆಸೋದನ್ನ ಮನುವಾದಿಗಳು ಸಹಿಸಲ್ಲ; ಬಿಜೆಪಿ, ಜೆಡಿಎಸ್ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ: ಸಿಎಂ
ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ…
Read More »









