State News
-

ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ ಮುಂದುವರಿಕೆ
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ…
Read More » -

ಉಡುಪಿ: ರೈಲು ಪ್ರಯಾಣಿಕ ಅಸ್ವಸ್ಥ; ಆಸ್ಪತ್ರೆಗೆ ದಾಖಲು | ವೀಡಿಯೋ ವರದಿ
ಉಡುಪಿ, ಅ.05; ಚಲಿಸುತ್ತಿರುವ ರೈಲಿನಲ್ಲಿ ರಕ್ತ ವಾಂತಿಮಾಡಿಕೊಂಡು ಅಸ್ವಸ್ಥ ಸ್ಥಿತಿಯಲ್ಲಿದ್ದ ಪ್ರಯಾಣಿಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ರೈಲ್ವೆ ವೈದ್ಯಾಧಿಕಾರಿ ಡಾ.…
Read More » -

ಅಕ್ಟೋಬರ್ನಲ್ಲಿ ಸಂಪುಟ ಪುನಾರಚನೆ ಸಾಧ್ಯತೆ: ಕಾರ್ಯವೈಖರಿ ಬದಲಾಯಿಸಿಕೊಳ್ಳದಿದ್ದರೆ ತಲೆದಂಡ; ಸಚಿವರಿಗೆ ಹೈಕಮಾಂಡ್ ಎಚ್ಚರಿಕೆ!
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿದ್ದು, ಇನ್ನೆರಡು ತಿಂಗಳುಗಳಲ್ಲಿ ತಮ್ಮ ಕಾರ್ಯವೈಖರಿ ಬದಲಾಯಿಸಿಕೊಳ್ಳದಿದ್ದರೆ ತಲೆದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.…
Read More » -

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ
ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ಬೆಂಗಳೂರು ಸಿಸಿಬಿ ಪೊಲೀಸ್…
Read More » -

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
ಜೆಡಿಎಸ್ ನ ಕುಮಾರಸ್ವಾಮಿ ದ್ವಂದ್ವ ನಿಲುವಿನ ಬಗ್ಗೆ ಟೀಕೆ ಪಾದಯಾತ್ರೆಯಲ್ಲಿ ಭಾಗಿಯಾಗದಿದ್ದರೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಬಗ್ಗೆ ಅಮಿತ್ ಶಾ ಎಚ್ಚರಿಕೆ ಹಿನ್ನೆಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ…
Read More » -

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ FIR
ಬೆಂಗಳೂರು: ಯಾದಗಿರಿಯ ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ದೌರ್ಜನ್ಯ…
Read More » -

ಶಿರಾಡಿ ಘಾಟ್ನ ರಸ್ತೆ, ಗುಡ್ಡ ಕುಸಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ
ಶಿರಾಡಿ ಘಾಟ್: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು…
Read More » -

ವಯನಾಡು ದುರಂತ: ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಕರ್ನಾಟಕದ ಎಚ್.ಆರ್.ಎಸ್ ತಂಡ
ವಯನಾಡಿನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 400 ರ ಗಡಿ ದಾಟಿದೆ. ನೂರಾರು ಮಂದಿ ಇನ್ನೂ ಕೂಡ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಹುಡುಕಾಟದಲ್ಲಿ…
Read More » -

ವಿಶ್ವೇಶ್ವರ ಭಟ್ ವಿರುದ್ಧ ನಟಿ ರಮ್ಯ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ (ರಮ್ಯ) ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಬೆಟ್ಟಿಂಗ್ ಮತ್ತು ಸ್ಪಾಟ್…
Read More » -

ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಸೂಚನೆ
ಬೆಂಗಳೂರು, (ಆಗಸ್ಟ್ 02): ಶಿರೂರು ಮತ್ತು ಹಾಗೂ ಕೇರಳದ ವಯನಾಡ್ ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ…
Read More »









