State News
-

ಏಕಾಏಕಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಕೂಡಲೇ ಆಸ್ಪತ್ರೆಗೆ ಕರೆದೊಯ್ದ ಪುತ್ರ
ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಹಿಡಿದುಕೊಂಡು ಮುಂದೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕೆಂದು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಪ್ಲ್ಯಾನ್ ಮಾಡಿವೆ. ಮುಡಾ…
Read More » -

ಬಿಜೆಪಿಯಲ್ಲಿ ದೊಡ್ಡ ಮಟ್ಟದಲ್ಲಿ ಅಸಮಾಧಾನ, ಕೆಲವೇ ದಿನಗಳಲ್ಲಿ ಸ್ಫೋಟ: ಯತ್ನಾಳ್
ವಿಜಯಪುರ: ಕರ್ನಾಟಕದ ಬಿಜೆಪಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಅಸಮಾಧಾನ ಇದ್ದು, ಕೆಲವೇ ದಿನಗಳಲ್ಲಿ ಸ್ಫೋಟ ಆಗಲಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಾಂಬ್…
Read More » -

ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ಧೃಡ – ಗೃಹ ಸಚಿವ ಪರಮೇಶ್ವರ್
ದಾವಣಗೆರೆ: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್…
Read More » -

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಅಥಣಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರಿನ ಒಳಹರಿವು 2.5 ಲಕ್ಷ ಕ್ಯೂಸೆಕ್ಗೆ ಏರಿಕೆಯಾಗಿದ್ದು, ಪ್ರವಾಹ ಭೀತಿಯಿಂದಾಗಿ ಅಥಣಿ ಹುಲಗಬಾಳ ಗ್ರಾಮದ…
Read More » -

ಹಿರಿಯ ಬಿಜೆಪಿಗ ವಿಜಯ್ ಶಂಕರ್ ಗೆ ಒಲಿದ ಸ್ಥಾನಮಾನ : ಮೇಘಾಲಯ ರಾಜ್ಯಪಾಲರ ಪಟ್ಟ
ಹಿರಿಯ ರಾಜಕೀಯ ಧುರೀಣರು, ಬಿಜೆಪಿಯ ಮುಖಂಡರಾದ ಮೈಸೂರಿನ ವಿಜಯಶಂಕರ್ ರವರು ಇದೀಗ ಮೇಘಾಲಯ ರಾಜ್ಯದ ರಾಜ್ಯಪಾಲರಾಗಿ ನಿಯುಕ್ತಿ ಗೊಂಡಿದ್ದಾರೆ. ಇವರು ಪೊನ್ನಂಪೇಟೆ ತಾಲೂಕು ದೇವರಪುರ ಗ್ರಾಮದ ದೇವರಾಜು…
Read More » -

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪುನೀತ್ ಕೆರೆಹಳ್ಳಿ 14 ದಿನ ನ್ಯಾಯಾಂಗ ಬಂಧನ
ಆರೋಪಿ ಪುನೀತ್ ಕೆರೆಹಳ್ಳಿ (Puneeth Kerehalli) ಜೈಲುಪಾಲಾಗಿದ್ದಾನೆ. 14 ದಿನ ನ್ಯಾಯಾಂಗ ಬಂಧನಕ್ಕೆ (Judicial custody) ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ.…
Read More » -

ಪುನೀತ್ ಕೆರೆಹಳ್ಳಿ ನಾಯಿ ಮಾಂಸವೆಂದು ರಂಪಾಟವೆಬ್ಬಿಸಿದ್ದ ಪ್ರಕರಣ: “ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ” – ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್
ಬೆಂಗಳೂರು, ಜುಲೈ 27: ಬೇರೆ ರಾಜ್ಯದಿಂದ ಬೆಂಗಳೂರಿಗೆ ಕುರಿ ಮಾಂಸ ಸಾಗಾಟದ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದಲ್ಲಿ ಪುನೀತ್ ಕೆರೆಹಳ್ಳಿ ತಡೆದು ನಾಯಿ ಮಾಂಸ ಬೆರೆಸಿ ತರಲಾಗುತ್ತಿದೆ ಎಂದು ವಿವಾದ ಸೃಷ್ಟಿಸಿದ್ದ.…
Read More » -

ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಸ್ವಪಕ್ಷದ ವಿರುದ್ಧವೇ ಅರವಿಂದ್ ಲಿಂಬಾವಳಿ ಗರಂ!
ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಒಂದೆಡೆ ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವಪಕ್ಷದ ವಿರುದ್ಧವೇ ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿಯವರು…
Read More » -

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಆಗಸ್ಟ್ 1ರಿಂದ ಬೀಳುತ್ತೆ FIR
ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ…
Read More » -

ಮಟನ್ ಮಾಂಸದ ಬಾಕ್ಸ್ ತಡೆದ ಬಹು ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ – ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ಬೆಂಗಳೂರು, ಜುಲೈ 27: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆಧಾರ ರಹಿತ ಗುಲ್ಲೆಬ್ಬೆಸಿದ ಪುನೀತ್ ಕೆರೆ ಹಳ್ಳಿಯನ್ನು…
Read More »








