State News
-

ಒಂದೇ ಹುದ್ದೆ-ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿರುವ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಬೆಂಗಳೂರು: ಕಳೆದ ಐದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಮತ್ತು ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಅಂತಹ ಅಧಿಕಾರಿಗಳು…
Read More » -

ಅಂಗನವಾಡಿಗಳು ಇನ್ನು ಮುಂದೆ ‘ಗವರ್ನಮೆಂಟ್ ಮಾಂಟೆಸ್ಸರಿ’: ಲಕ್ಷ್ಮೀ ಹೆಬ್ಬಾಳ್ಕರ್
ಮಂಗಳೂರು: ರಾಜ್ಯದಲ್ಲಿನ ಅಂಗನವಾಡಿ ಗಳು ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾವಣೆಯಾಗಲಿದ್ದು, ಈ ಬಗ್ಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ…
Read More » -

ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ; ಇದು ತಲೆತಗ್ಗಿಸುವ ವಿಚಾರ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ಬಾಲ್ಯವಿವಾಹ(child marriage) ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ(ಜು.13)…
Read More » -

ಬಿ.ನಾಗೇಂದ್ರ ಜು.18ರವರೆಗೆ ED ಕಸ್ಟಡಿಗೆ; ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದ ಮಾಜಿ ಸಚಿವ
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ(ED) ವಶಕ್ಕೆ ಸಿಲುಕಿರುವ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಎಲ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಜಾರಿ ನಿರ್ದೇಶನಾಲಯ…
Read More » -

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ…
Read More » -

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ…
Read More » -

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ – ಎಲ್ಲಿ ಅರ್ಜಿ ಸಲ್ಲಿಸಬೇಕು?
ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು…
Read More » -

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡಿ: ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ವರ್ಷಗಳ ಹಿಂದೆ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ಬಂಧನ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು…
Read More » -

ಮದ್ಯ ಪಾರ್ಟಿ ವಿವಾದ: ಅಭಿನಂದನಾ ಸಮಾರಂಭ ನಾನು ಆಯೋಜಿಸಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ: ಸಂಸದ ಕೆ. ಸುಧಾಕರ್
ಕೋಲಾರ: ನೆಲಮಂಗಲದಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಂಡಿದ್ದವರಿಗೆ ಉಚಿತ ಮಾಂಸಾಹಾರ, ಸಾರಾಯಿ, ಮದ್ಯ ವಿತರಿಸಲಾಯಿತು. ಈ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ…
Read More »









