State News
-

ಬಿಜೆಪಿ ನಾಯಕರ ದ್ವೇಷ ಭಾಷಣ ಪ್ರಕರಣ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ದ್ವೇಷ ಭಾಷಣದ ಆರೋಪದ ಮೇಲೆ ರಾಜ್ಯ ಬಿಜೆಪಿಯ ಮುಖಂಡರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ವಿಧಾನಸಭಾ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್,…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ
ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ)…
Read More » -

ನಾನು ಬಿಜೆಪಿಗೆ ಬರುತ್ತೇನೆ, ಆದರೆ ಒಂದು ಷರತ್ತು…!: ಕೆ.ಎಸ್. ಈಶ್ವರಪ್ಪ
ಭಾರತೀಯ ಜನತಾ ಪಕ್ಷ ಎಂಬುದು ಪ್ರಪಂಚದಲ್ಲೇ ಒಂದು ವಿಶೇಷವಾದ ಸಂಘಟನೆ. ಇದು ವ್ಯಕ್ತಿಗತವಾದದ್ದಲ್ಲ. ಬಿಜೆಪಿ ನನ್ನನ್ನು ಬಿಟ್ಟರೂ, ನಾನು ಬಿಜೆಪಿ ಬಿಟ್ಟಿಲ್ಲ. ನಾನು ರಾಜಕೀಯಕ್ಕೆ ಬಂದದ್ದು ಬಿಜೆಪಿಯಿಂದ.…
Read More » -

ರಾಜ್ಯದ ಶೇ.80ರಷ್ಟು ಜನರ ಬಳಿ BPL ಕಾರ್ಡ್: ಪರಿಶೀಲನೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ…
Read More » -

ರಾಜ್ಯದಲ್ಲಿ 1.4 ಕೋಟಿ ಎಕರೆ ಭೂಮಿ ಸರ್ಕಾರದ ಒಡೆತನದಲ್ಲಿದೆ: ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ರಾಜ್ಯದಲ್ಲಿ 1.40 ಕೋಟಿ ಎಕರೆ ಜಮೀನು ಸರ್ಕಾರದ ಒಡೆತನದಲ್ಲಿದೆ ಎಂದು ಲ್ಯಾಂಡ್ಬೀಟ್ ಮೊಬೈಲ್ ಸಾಫ್ಟ್ವೇರ್ ಮೂಲಕ ರಚಿಸಲಾದ ಮಾಹಿತಿಯಿಂದ ತಿಳಿದುಬಂದಿದೆ. ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಕ್ಲಬ್ಗಳಲ್ಲಿ ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ವ್ಯವಹಾರಗಳನ್ನು ನಿಲ್ಲಿಸದೆ ಇದ್ದರೆ ಆಯಾ ಎಸ್ಪಿ, ಡಿಸಿಪಿ, ಐಜಿಗಳೇ ನೇರ ಹೊಣೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಇನ್ನು ಮುಂದೆ ಕ್ಲಬ್ಗಳಲ್ಲಿ ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ವ್ಯವಹಾರಗಳನ್ನು ನಿಲ್ಲಿಸದೆ ಇದ್ದರೆ ಆಯಾ ಎಸ್ಪಿ, ಡಿಸಿಪಿ, ಐಜಿಗಳೇ ನೇರ ಹೊಣೆಗಾರರಾಗುತ್ತಾರೆ. ಈ ಅಕ್ರಮಗಳನ್ನು ಮಟ್ಟ ಹಾಕಲು…
Read More » -

3 ಕ್ಷೇತ್ರಗಳ ಉಪಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ BJPಯಿಂದ 3 ತಂಡ ರಚನೆ
ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ 3 ತಂಡಗಳನ್ನು ರಚನೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್, ಸಂಡೂರಿಗೆ ಸಿ.ಟಿ.ರವಿ,…
Read More » -

ಹಣಕ್ಕಾಗಿ ಸ್ಪಾ ಮಾಲೀಕರಿಗೆ ಬ್ಲ್ಯಾಕ್ ಮೇಲ್; ಟಿವಿ ಚಾನೆಲ್ ಸಿಇಒ ಬಂಧನ, ನಿರೂಪಕಿ ನಾಪತ್ತೆ
ಬೆಂಗಳೂರು: ಇಂದಿರಾನಗರ 100 ಅಡಿ ರಸ್ತೆಯಲ್ಲಿರುವ ಪ್ರಸಿದ್ಧ ಸ್ಪಾವೊಂದರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ ಸ್ಥಳೀಯ ಸುದ್ದಿ ವಾಹಿನಿಯ 52 ವರ್ಷದ ಸಿಇಒ ನನ್ನು ಪೊಲೀಸರು…
Read More » -

ಮುಂಗಾರು ಪ್ರಬಲ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ, ಪ್ರವಾಹ ಭೀತಿ, ಕರಾವಳಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ವಾಯುವ್ಯ ಮತ್ತು ಪೂರ್ವ ಭಾರತ, ಈಶಾನ್ಯ ಪ್ರದೇಶ, ಪಶ್ಚಿಮ ಘಟ್ಟಗಳು ಮತ್ತು ಗುಜರಾತ್ನಲ್ಲಿ ವ್ಯಾಪಕವಾದ ತೀವ್ರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪ್ರಬಲ…
Read More » -

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆರ್ಎಸ್ಎಸ್ ಕೂಡ ಬೆಂಬಲಿಸಿತ್ತು ಎಂದು ಕಾಂಗ್ರೆಸ್ನ ಎಂಎಲ್ಸಿ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ…
Read More »









