State News
-

ತುಮಕೂರು: ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ; ಪರಿಸ್ಥಿತಿ ಉದ್ವಿಗ್ನ, ಪರಮೇಶ್ವರ್ ಭೇಟಿ- ಪರಿಶೀಲನೆ
ತುಮಕೂರು: ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕಲುಷಿತ ನೀರು ಸೇವಿಸಿ ಅಂಬೆಗಾಲಿಡುವ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ನೂರಾರು ನಿವಾಸಿಗಳು ವಿವಿಧ ಆಸ್ಪತ್ರೆಗಳಿಗೆ…
Read More » -

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸು: ಅಗತ್ಯಬಿದ್ದರೆ ಸಿಐಡಿಯಿಂದ ಯಡಿಯೂರಪ್ಪನವರ ಬಂಧನ; ಡಾ ಜಿ ಪರಮೇಶ್ವರ್
ತುಮಕೂರು: ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ…
Read More » -

ನಟ ದರ್ಶನ್’ಗೆ ಮತ್ತೊಂದು ಸಂಕಷ್ಟ: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು!
ಬೆಂಗಳೂರು: ಹತ್ಯೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ನಲ್ಲಿ ನಾಲ್ಕು…
Read More » -

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಕೇಸ್ ರದ್ದು ಕೋರಿ ಬಿಎಸ್ವೈ ಹೈಕೋರ್ಟ್ಗೆ ಮೊರೆ
ಬೆಂಗಳೂರು, ಜೂನ್ 12: ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ (BS Yediyurappa) ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಪ್ರಕರಣ…
Read More » -

‘ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್ಐಆರ್ ದಾಖಲಾದದ್ದಲ್ಲ; ಮಸೀದಿ ಮುಂದೆ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ
ಮಂಗಳೂರು: ನಗರದ ಹೊರವಲಯದ ಬೋಳಿಯಾರ್ನಲ್ಲಿ ವಿಜಯೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆಯೆಂದು ಗುಮಾನಿ ಹಬ್ಬಿಸಲಾಗಿದೆ.…
Read More » -

ರೇಣುಕಾಸ್ವಾಮಿ ಕೊಲೆ: ನಟ ದರ್ಶನ್, ಪವಿತ್ರಗೌಡ ಸೇರಿ 13 ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ!
ಬೆಂಗಳೂರು: ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಗೌಡ ಸೇರಿದಂತೆ 13 ಮಂದಿ ಆರೋಪಿಗಳಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.…
Read More » -

ನಟ ದರ್ಶನ್ ಅರೆಸ್ಟ್
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ…
Read More » -

ಕುಮಾರಸ್ವಾಮಿಗೆ ಕೃಷಿ ಖಾತೆ ಮಿಸ್: ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?
ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ…
Read More » -

ರಾಜ್ಯ ಬಿಜೆಪಿ, ಸ್ಥಳೀಯ ನಾಯಕರ ಷಡ್ಯಂತ್ರದಿಂದ ಗಾಯತ್ರಿ ಸಿದ್ದೇಶ್ವರ್ ಗೆ ಸೋಲು, BSY-BYV ವಿರುದ್ಧ ಹರಿಹಾಯ್ದ ಶಾಸಕ ಹರೀಶ್!
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲುವಲ್ಲಿ ಸ್ಥಳೀಯ ಕೆಲ ಮುಖಂಡರಷ್ಟೇ ಅಲ್ಲ, ಕೆಲ ಬಿಜೆಪಿ ರಾಜ್ಯ ನಾಯಕರ ಪಾತ್ರವೂ ಇದೆ ಎಂದು ಹರಿಹರ ಬಿಜೆಪಿ ಶಾಸಕ…
Read More » -

ಮೂರನೇ ವ್ಯಕ್ತಿ ಜೊತೆ ನಿವೇದಿತಾ ಗೌಡ ಹೆಸರು ತಳುಕು; ಮೌನ ಮುರಿದು ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ ಚಂದನ್ ಶೆಟ್ಟಿ
ನಟಿ ನಿವೇದಿತಾ ಗೌಡ ಅವರು ಗಾಯಕ ಚಂದನ್ ಶೆಟ್ಟಿ (Chandan Shetty) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅನೇಕ ವದಂತಿಗಳು ಹುಟ್ಟಿಕೊಂಡವು. ಅವುಗಳ ಬಗ್ಗೆ ಸ್ಪಷ್ಟನೆ…
Read More »








