HomeState News

State News

ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ

ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್...

ಮೋದಿಯ ಗ್ಯಾರಂಟಿ ಭಾರತದ ಗಡಿಯಲ್ಲಿ ನಿಲ್ಲುವುದಿಲ್ಲ, ಅದು ಜಾಗತಿಕವಾಗಿದೆ:ಸಚಿವ ಜೈಶಂಕರ್

ಹೈದರಾಬಾದ್: ವಿದೇಶಗಳಲ್ಲಿ, ವಿಶೇಷವಾಗಿ ಸಂಘರ್ಷ ವಲಯಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಯು ಸರ್ಕಾರಕ್ಕೆ ಅತ್ಯುನ್ನತವಾಗಿದೆ ಎಂದು ಒತ್ತಿಹೇಳಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, 'ಮೋದಿಯವರ ಭರವಸೆ' ದೇಶದ ಗಡಿಗಳಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದರು. ಹೈದರಾಬಾದ್ನಲ್ಲಿ ಮಂಗಳವಾರ...

ಅವಧಿ ಮೀರಿ ಸೂಲಿಬೆಲೆ ಭಾಷಣ:ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಚಾಮರಾಜನಗರ: ಚಕ್ರವರ್ತಿ ಸೂಲಿಬೆಲೆಯವರ ಚುನಾವಣಾ ಪ್ರಚಾರ ಕಾರ್ಯಕ್ರಮದ ಅವಧಿ ಮುಗಿದಿದೆ ಎಂದು ಹೇಳಲು ವೇದಿಕೆಗೆ ಹೋದ ಫ್ಲೈಯಿಂಗ್ ಸ್ಕ್ವಾಡ್ ಮ್ಯಾಜಿಸ್ಟ್ರೇಟ್ ಅವರ ಎದೆಗೆ ಕೆಲವು ಯುವಕರು ಕೈ ಹಾಕಿ ತಳ್ಳಾಡಿ ಕೆಳಗಿಳಿಸಿದ ಘಟನೆ...

ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್‌ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...

ಉಚಿತ ಪ್ರಯಾಣದ ಟಿಕೆಟ್ ಜೋಡಿಸಿ ಸಿದ್ದರಾಮಯ್ಯ ಗೆ ಹಾರ ಮಾಡಿ ಹಾಕಿದ ವಿದ್ಯಾರ್ಥಿನಿ

ಹಾಸನ: ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಗೆ ವಿದ್ಯಾರ್ಥಿನಿಯೋರ್ವಳು ಉಚಿತ ಬಸ್ ಪ್ರಯಾಣದ ಟಿಕೆಟ್‌ ಪೋಣಿಸಿ ಮಾಡಿದ ಹಾರವನ್ನು ಹಾಕಿದ ಘಟನೆ ನಡೆದಿದೆ. ಕಾನೂನು ವಿದ್ಯಾರ್ಥಿನಿ ಜಯಶ್ರೀ ಉಚಿತ ಬಸ್ ಪ್ರಯಾಣದ...

ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಉಚ್ಛಾಟನೆ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಶಿವಮೊಗ್ಗ ಲೋಕಸಭೆ ಚುಮಾವಣೆಯಿಂದ ನಾಮಪತ್ರ...

ಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ: ವೆಲ್ ಫೇರ್ ಪಾರ್ಟಿ

ಬೆಂಗಳೂರು: "ಮುಸ್ಲಿಂ ಸಮುದಾಯದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯವರ ದ್ವೇಷ ಭಾಷಣ ಪ್ರಧಾನಿಗಳ ಹತಾಶ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿದೆ, ಇದು ಅತ್ಯಂತ ಖಂಡನೀಯ ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ಇದರ...

BJPಗೆ ಬಿಡುಗಡೆ ಮಾಡಿರುವ 2 ಕೋಟಿ ಬಗ್ಗೆ ತನಿಖೆ ನಡೆಸಬೇಕು: ಸಚಿವ ಕೃಷ್ಣ ಭೈರೇಗೌಡ ಒತ್ತಾಯ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಸಿಎಂ ಸಿದ್ದರಾಮಯ್ಯ ರೋಡ್ ಶೋನಲ್ಲಿ ಬಿಜೆಪಿಯ ಖಾಲಿ ‘ಚೊಂಬಿನ ಸದ್ದು’

ಬಂಗಾರಪೇಟೆ: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನಡೆಸಿದ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ...

ಗೋಡೆ ಕುಸಿದು ಘೋರ ದುರಂತ: ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಗುರುಗ್ರಾಮ: ಶನಿವಾರ ಗುರ್ಗಾಂವ್‌ನಲ್ಲಿ ಸ್ಮಶಾನದ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವೀರ್ ನಗರದ ನಿವಾಸಿ ತಾನ್ಯಾ(11), ಅರ್ಜುನ್ ನಗರದ ನಿವಾಸಿಗಳಾದ ದೇವಿ ದಯಾಳ್ ಅಲಿಯಾಸ್...
[td_block_21 custom_title=”Popular” sort=”popular”]