State News
-

ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ…
Read More » -

ಉಚಿತ ಪ್ರಯಾಣದ ಟಿಕೆಟ್ ಜೋಡಿಸಿ ಸಿದ್ದರಾಮಯ್ಯ ಗೆ ಹಾರ ಮಾಡಿ ಹಾಕಿದ ವಿದ್ಯಾರ್ಥಿನಿ
ಹಾಸನ: ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಗೆ ವಿದ್ಯಾರ್ಥಿನಿಯೋರ್ವಳು ಉಚಿತ ಬಸ್ ಪ್ರಯಾಣದ ಟಿಕೆಟ್ ಪೋಣಿಸಿ ಮಾಡಿದ ಹಾರವನ್ನು ಹಾಕಿದ ಘಟನೆ ನಡೆದಿದೆ. ಕಾನೂನು…
Read More » -

ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಉಚ್ಛಾಟನೆ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭೆ ಚುನಾವಣೆಯಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ…
Read More » -

ಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ: ವೆಲ್ ಫೇರ್ ಪಾರ್ಟಿ
ಬೆಂಗಳೂರು: “ಮುಸ್ಲಿಂ ಸಮುದಾಯದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯವರ ದ್ವೇಷ ಭಾಷಣ ಪ್ರಧಾನಿಗಳ ಹತಾಶ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿದೆ, ಇದು ಅತ್ಯಂತ ಖಂಡನೀಯ ಎಂದು ವೆಲ್ ಫೇರ್…
Read More » -

BJPಗೆ ಬಿಡುಗಡೆ ಮಾಡಿರುವ 2 ಕೋಟಿ ಬಗ್ಗೆ ತನಿಖೆ ನಡೆಸಬೇಕು: ಸಚಿವ ಕೃಷ್ಣ ಭೈರೇಗೌಡ ಒತ್ತಾಯ
ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ಬಿಜೆಪಿಗೆ ಸೇರಿದ 2 ಕೋಟಿ ರೂಪಾಯಿ ನಗದು ಬಿಡುಗಡೆ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ…
Read More » -

ಸಿಎಂ ಸಿದ್ದರಾಮಯ್ಯ ರೋಡ್ ಶೋನಲ್ಲಿ ಬಿಜೆಪಿಯ ಖಾಲಿ ‘ಚೊಂಬಿನ ಸದ್ದು’
ಬಂಗಾರಪೇಟೆ: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನಡೆಸಿದ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು…
Read More » -

ಗೋಡೆ ಕುಸಿದು ಘೋರ ದುರಂತ: ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ
ಗುರುಗ್ರಾಮ: ಶನಿವಾರ ಗುರ್ಗಾಂವ್ನಲ್ಲಿ ಸ್ಮಶಾನದ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವೀರ್ ನಗರದ ನಿವಾಸಿ ತಾನ್ಯಾ(11), ಅರ್ಜುನ್…
Read More » -

ನೇಹಾ ಕೊಲೆ ಪ್ರಕರಣ: ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ – ಬಿಜೆಪಿ ನಾಯಕಿ ಸುಮಲತಾ
ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ. ಅದೇ ರೀತಿ ಒಂದು ಸಮುದಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು. ಯುವತಿ ಹತ್ಯೆ ಬಳಿಕ…
Read More » -

ಮೋದಿಗೆ ಚೊಂಬು ಪ್ರದರ್ಶಿಸಲು ಬಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಚೊಂಬು ಪ್ರದರ್ಶಿಸಲು ಸಿದ್ದರಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ…
Read More » -

ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ; ಅವರ ಸ್ಪರ್ಧೆಯ ಪರಿಣಾಮ ಏನು ಕೂಡ ಆಗಲ್ಲ – ಬಿ.ವೈ ವಿಜಯೇಂದ್ರ
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿ, ರಾಜ್ಯದಲ್ಲಿ ವಾತಾವರಣ ನಮಗೆ ಪೂರಕವಾಗಿದೆ. ಮೋದಿ ಪ್ರಧಾನಿ ಆಗಬೇಕೆನ್ನುವುದು ಸಹಜ ಅಭಿಪ್ರಾಯವಾಗಿದೆ ಎಂದರು.…
Read More »









