State News
-

ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿ ಹಾಸ್ಟೆಲ್ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್…
Read More » -

ಲಕ್ಷದಿಂದ ಕೋಟಿಗೆ ಜಿಗಿತ: ಐದೇ ವರ್ಷದಲ್ಲಿ 30 ಪಟ್ಟು ಏರಿದ ತೇಜಸ್ವಿ ಸೂರ್ಯ ಆಸ್ತಿ!
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿದ್ದಾರೆ. ನಿನ್ನೆ(ಏಪ್ರಿಲ್ 04) ಅಷ್ಟೇ ತೇಜಸ್ವಿ ಸೂರ್ಯ ತಮ್ಮ ಅಪಾರ…
Read More » -

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಳಿಕ ಆರೋಪಿಗಾಗಿ ಪೊಲೀಸರು ತಲೆಕೆಡಿಸಿಕೊಂಡು ಶೋಧಕಾರ್ಯ ಕೈಗೊಂಡಿದ್ದು, ಮತ್ತೊಂದೆಡೆ ಎನ್ಐಎ ಆರೋಪಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನವನ್ನು…
Read More » -

ಲೋಕಸಭಾ ಚುನಾವಣೆ: ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆದ್ದು,ಇತಿಹಾಸ ಸೃಷ್ಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿಧಾನಸಭಾ…
Read More » -

ಬಿಜೆಪಿ ಗಾಳಕ್ಕೆ ಬೀಳಬೇಡಿ, ಆರ್ಎಸ್ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವಿಲ್ಲ: ಸಿದ್ದರಾಮಯ್ಯ
ಮೈಸೂರು: ಆರ್ಎಸ್ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಬಿಜೆಪಿ-ಆರ್ಎಸ್ಎಸ್ ನೀಡುತ್ತಿರುವ ಸುಳ್ಳು ಆಶ್ವಾಸನೆಗಳ ಗಾಳಕ್ಕೆ ಜನರು ಬೀಳಬಾರದು. ಎರಡು ಸಂಘಟನೆಗಳು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು,…
Read More » -

ಅರುಣಾಚಲದ ಹೊಟೇಲ್ನಲ್ಲಿ ಕೇರಳದ ವೈದ್ಯ ದಂಪತಿ, ಮಹಿಳೆ ನಿಗೂಢ ಸಾವು: ಸಾವಿನ ಸುತ್ತ ಹಲವು ಅನುಮಾನ
ತಿರುವನಂತಪುರ: ಕೇರಳ ಮೂಲದ ಆಯುರ್ವೇದ ವೈದ್ಯ ದಂಪತಿ ಹಾಗೂ ಅವರ ಅವಿವಾಹಿತ ಸ್ನೇಹಿತೆ ಅರುಣಾಚಲ ಪ್ರದೇಶದ ಜಿರೋ ನಗರದ ಹೊಟೇಲೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಈ…
Read More » -

ಬಂಡಾಯ ಇರುವ 4 ಲೋಕಸಭಾ ಕ್ಷೇತ್ರಗಳ ಬಿಜೆಪಿ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!
ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ರಣತಂತ್ರ ರೂಪಿಸಲು ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah), ಇಂದು (ಏಪ್ರಿಲ್) ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜತೆ…
Read More » -

ಬೆಂಗಳೂರು ಸೇರಿ ಹಲವೆಡೆ ಇಂದೂ 38 ವಿಸ್ತಾರ ವಿಮಾನ ಸಂಚಾರ ರದ್ದು, ವರದಿ ಕೇಳಿದ ಕೇಂದ್ರ
ನವದೆಹಲಿ, ಏಪ್ರಿಲ್ 2: ವಿಸ್ತಾರ ವಿಮಾನಯಾನ (Vistara Airlines) ಸಂಸ್ಥೆಯ ಸಂಕಷ್ಟ ಮುಂದುವರಿದಿದ್ದು, ಮಂಗಳವಾರ ಬೆಳಗ್ಗೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟ ರದ್ದುಗೊಂಡಿದೆ.…
Read More » -

ರಾಜ್ಯ ಸರಕಾರದಿಂದ ಗುಡ್’ನ್ಯೂಸ್: 100 ಯುನಿಟ್ಗಿಂತ ಹೆಚ್ಚು ಬಳಸುವವರಿಗೆ ಲಾಭ
ಕಡಿಮೆರು, ಏಪ್ರಿಲ್ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್…
Read More » -

ಹುಟ್ಟುಹಬ್ಬಕ್ಕೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು
10 ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದಂದು ಕೇಕ್ ಸೇವಿಸಿದ ನಂತರ ಮೃತಪಟ್ಟ ಘಟನೆ ಕಳೆದ ವಾರ ಪಂಜಾಬ್ ನಲ್ಲಿ ನಡೆದಿದೆ. ಬಾಲಕಿಯ ಹುಟ್ಟು ಹಬ್ಬವಿರುವ ಹಿನ್ನೆಲೆ ಪಟಿಯಾಲದ…
Read More »









