State News
-

ಬಿಎಂಟಿಸಿ ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ: ಕಂಡಕ್ಟರ್ ಬಂಧನ, ಸೇವೆಯಿಂದ ಅಮಾನತು
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ಕೇಳಿದ ಮಹಿಳೆ ಮೇಲೆ ಹಲ್ಲೆ ನಡೆಸಿದ ಕಂಡಕ್ಟರ್ ಹೊನ್ನಪ್ಪನನ್ನ ಸಿದ್ದಾಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹಲ್ಲೆಗೊಳಗಾಗಿದ್ದ ತನ್ಜಿಲಾ ಇಸ್ಮಾಯಿಲ್ ಎಂಬ…
Read More » -

ಬಂಡಾಯವೆದ್ದ ಈಶ್ವರಪ್ಪ: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲ
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವುದರಿಂದ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಬೇಕೋ ಅಥವಾ ಪಕ್ಷದ ಅಧಿಕೃತ…
Read More » -

ಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್
ಬೆಂಗಳೂರು: ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ…
Read More » -

ಅಭ್ಯರ್ಥಿಗಳ ಘೋಷಣೆಯ ನಂತರ ಬಿಜೆಪಿಗೆ ತಲೆನೋವಾದ ಬಂಡಾಯ
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದ್ದರೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇನ್ನೂ…
Read More » -

ತುರುವೇಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡು ಸಾವು:
ತುರುವೇಕೆರೆ: ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಮೃತ ವಿದ್ಯಾರ್ಥಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ…
Read More » -

ಹಿಮಾಚಲ ಪ್ರದೇಶ |ಭೂಕುಸಿತದಿಂದಾಗಿ ದೇಗುಲದಲ್ಲಿ ಕಾಲ್ತುಳಿತ: 2ಸಾವು, 7ಮಂದಿಗೆ ಗಾಯ
ಊನಾ: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಸೋಮವಾರ ಭೂಕುಸಿತದಿಂದಾಗಿ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಬ…
Read More » -

ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ; ಆರ್ ಅಶೋಕ್ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!
ಬೆಂಗಳೂರು: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಆರ್.…
Read More » -

ಅಕ್ರಮ ದತ್ತು ಪ್ರಕರಣ: ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು…
Read More » -

ಅತ್ತಿಗುಪ್ಪೆ ಮೆಟ್ರೋ ಘಟನೆ | ವಿಡಿಯೋ ಪ್ರಸಾರ ಮಾಡಿದ್ದಕ್ಕೆ ಮಾಧ್ಯಮದವರ ವಿರುದ್ಧ ಪೊಲೀಸ್ ಆಯುಕ್ತರು ಆಕ್ರೋಶ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡಿದ್ದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಾಧ್ಯಮಗಳ ವಿರುದ್ಧ…
Read More » -

ಯಡಿಯೂರಪ್ಪ, ವಿಜಯೇಂದ್ರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಸೇರಿದ ಜನಾರ್ದನ ರೆಡ್ಡಿ!
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…
Read More »









