State News
-

ಚುನಾವಣಾ ಆಯೋಗದಿಂದ ಚುನಾವಣಾ ಬಾಂಡ್ ನ ಹೊಸ ದತ್ತಾಂಶ ಬಹಿರಂಗ
ನವದೆಹಲಿ: ಚುನಾವಣಾ ಆಯೋಗ ಇಂದು ಚುನಾವಣಾ ಬಾಂಡ್ ಗಳ ಹೊಸ ದತ್ತಾಂಶವನ್ನು ಬಹಿರಂಗಗೊಳಿಸಿದೆ. ಸುಪ್ರೀಂಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದ್ದ ಮಾಹಿತಿಯನ್ನು ಆಯೋಗ ಈಗ ಬಹಿರಂಗಪಡಿಸಿದೆ. 2019…
Read More » -

ಲೋಕಸಭಾ ಚುನಾವಣೆ 2024 ನೀತಿ ಸಂಹಿತೆ: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರೂ ಹಣ ವಶಕ್ಕೆ!
ಬೆಂಗಳೂರು: ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಬೆಂಗಳೂರಿನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 20 ಲಕ್ಷ ರೂ ಹಣವನ್ನು ಅಧಿಕಾರಿಗಳು…
Read More » -

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಕೋಮು ದ್ವೇಷ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್…
Read More » -

ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ – ಡಿ.ಕೆ ಶಿವಕುಮಾರ್
ಬೆಂಗಳೂರು: ದಕ್ಷಿಣ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ (ಒಟ್ಟು 28) ಪಕ್ಷ ಜಯಭೇರಿ ಬಾರಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್…
Read More » -

40 ಗಂಟೆಗಳ ಕಾಲ ಹೋರಾಡಿ Somali pirates ಹೆಡೆಮುರಿ ಕಟ್ಟಿದ ಭಾರತೀಯ ನೌಕಾಪಡೆ, 17 ಮಂದಿ ರಕ್ಷಣೆ, 35 ಕಡಲ್ಗಳ್ಳರ ಬಂಧನ
ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40…
Read More » -

ಮೂರ್ನಾಲ್ಕು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಗಿಯಬೇಕಿತ್ತು: ಸುಮಾರು 70-80 ದಿನಗಳ ಕಾಲ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲುತ್ತದೆ – ಖರ್ಗೆ ಆಕ್ಷೇಪ
ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲೆಡೆ ಪ್ರವಾಸ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ” 2024ರ ಲೋಕಸಭೆ ಚುನಾವಣೆಗೆ ಏಳು ಹಂತದ ಚುನಾವಣೆ ಘೋಷಿಸಲಾಗಿದೆ ಎಂದು ಕಾಂಗ್ರೆಸ್…
Read More » -

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ ನೇಮಕ
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಆಯ್ಕೆಯಾಗಿದ್ದಾರೆ. ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿ…
Read More » -

ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ: ಕ್ಷೇತ್ರವಾರು ವಿವರಕ್ಕಾಗಿ ಇಲ್ಲಿ ನೋಡಿ
ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಮತದಾನ ನಡೆಯಲಿದ್ದು, ೨ ಮತ್ತು ಮೂರನೇ ಹಂತದಲ್ಲಿ ಮತದಾನ ದಿನಾಂಕ ಪ್ರಕಟಿಸಲಾಗಿದೆ.ತಲಾ 14 ಕ್ಷೇತ್ರಗಳಲ್ಲಿ 2 ಹಂತದಲ್ಲಿ ಅಂದರೆ ಎರಡು…
Read More » -

ಚುನಾವಣಾ ಬಾಂಡ್ ಹಗರಣ ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ ತನಿಖೆಯಾಗಲಿ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ…
Read More » -

ಲೋಕಸಭಾ ಚುನಾವಣೆ ಎಪ್ರಿಲ್ 19 ರಿಂದ ಆರಂಭ, 7 ಹಂತದಲ್ಲಿ ಮತದಾನ – ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ
ಲೋಕಸಭಾ ಚುನಾವಣೆಯ ದಿನಾಂಕ ಚುನಾವಣಾ ಘೋಷಣೆ ಮಾಡಿದ್ದು ಈ ಮಹಾ ಚುನಾವಣೆ ಏಳು ಹಂತದಲ್ಲಿ ನಡೆಯಲಿದೆ. ಮೊದಲ ಹಂತ ಎಪ್ರಿಲ್ 19 ರಂದು ನಡೆಯಲಿದೆ. 2 ನೇ…
Read More »









