State News
-

ಎಸ್ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು…
Read More » -

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ
ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ(Vidyaranyapura Police Station) ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು (PU Students Missing)…
Read More » -

ಬೆಂಗಳೂರಿಗೆ ಕೊನೆಗೂ ತಂಪರೆದ ಮಳೆರಾಯ, ಮೇ 2ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಬಿರು ಬೇಸಿಗೆಯಿಂದ ಕಾದು ಕಾವಲಿಯಂತಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದು, ನಗರದ ಹಲವೆಡೆ ವರುಣನ ಸಿಂಚನವಾಗಿದೆ. ಇಂದು ಸಂಜೆ ಬೆಂಗಳೂರಿನ ಹಲವೆಡೆ ಮಳೆಯಾಗಿದ್ದು, ಬಾಣಸವಾಡಿ,…
Read More » -

ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದಕ್ಕೆ ನಿರ್ಬಂಧ : ರಾಜ್ಯ ಸರಕಾರ ಅದೇಶ
ಬೆಂಗಳೂರು : ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಂದ ಮತ್ತು ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ನಿರ್ಬಂಧಿಸಿ ರಾಜ್ಯ ಸರಕಾರ ಅದೇಶ ಹೊರಡಿಸಿದೆ.…
Read More » -

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ
ದೊಮ್ಮಲೂರಿನ ಬಿಐಸಿಯಲ್ಲಿ ನಾಳೆ ನಿಗದಿಯಾಗಿರುವ ‘ಉಮರ್ ಖಾಲಿದ್ ಆ್ಯಂಡ್ ಹಿಸ್ ವರ್ಲ್ಡ್’ ಪುಸ್ತಕದ ಕುರಿತ ಕಾರ್ಯಕ್ರಮಕ್ಕೆ ಅನುಮತಿ ಸಂಬಂಧ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಟ ಪ್ರಕಾಶ್ ರಾಜ್,…
Read More » -

ʼಒಳಮೀಸಲಾತಿʼ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು…
Read More » -

ರಾಜ್ಯದಲ್ಲಿ ಇಂಧನ ಪೂರೈಕೆ ಸ್ಥಿರ, ಆತಂಕಪಡುವ ಅಗತ್ಯವಿಲ್ಲ: PIB, OMC ಸ್ಪಷ್ಟನೆ
ಬೆಂಗಳೂರು: ಮಧ್ಯಪ್ರಾಚ್ಯ ಸಂಘರ್ಷ ಹಿನ್ನೆಲೆ ರಾಜ್ಯದಲ್ಲಿ ಇಂಧನ ಕೊರತೆ ಉಂಟಾಗಬಹುದು ಎಂಬ ಆತಂಕಗಳ ನಡುವೆಯೇ, ಕರ್ನಾಟಕದಲ್ಲಿ ಇಂಧನ ಸರಬರಾಜು ಸಂಪೂರ್ಣ ಸ್ಥಿರವಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ…
Read More » -

ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ, ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್’ಗೆ ಕೊಕ್..!
ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಿಗದಿತ ವೇಳಾಪಟ್ಟಿಗಿಂತ ಒಂದು ದಿನ ಮೊದಲೇ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಅದರಂತೆ ಇಂದು…
Read More » -

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ಗೆ ಜಾಮೀನು
ಬೆಂಗಳೂರು, ಏಪ್ರಿಲ್ 22: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ…
Read More » -

ಬಿಟ್ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ಬಿಟ್ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಅಪರಾಧದ ತಾಂತ್ರಿಕ ಸ್ವಭಾವದ ಕಾರಣದಿಂದ ಮಾಹಿತಿ ಸಂಗ್ರಹದಲ್ಲಿ ವಿಳಂಬವಾಗಿರಬಹುದು ಎಂದು ಒಪ್ಪಿಕೊಂಡಿದ್ದಾರೆ.…
Read More »









