State News
-

ಗದಗ: ಜೈಲಿನಲ್ಲಿರುವ ಶಾಸಕ ಚಂದ್ರು ಲಮಾಣಿ ಬೆಂಬಲಿಸಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ
ಗದಗ: ಕೆಲವು ದಿನಗಳ ಹಿಂದೆ ಗುತ್ತಿಗೆದಾರರಿಂದ ಐದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಂತರ ನ್ಯಾಯಾಂಗ ಬಂಧನದಲ್ಲಿರುವ ಪಕ್ಷದ ಶಾಸಕ ಚಂದ್ರು…
Read More » -

ದ್ವೇಷ ಭಾಷಣ ಆರೋಪ; ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆ ಸಂದರ್ಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ…
Read More » -

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್: ಕಂದಾಯ ಸಚಿವ ಕೃಷ್ಣಬೈರೇಗೌಡ
ಬೆಂಗಳೂರು: ಕೃಷಿ ಭೂಮಿ ಸೇರಿದಂತೆ ಯಾವುದೇ ಸ್ವತ್ತಿಗೆ ಸ್ವಯಂ ಚಾಲಿತವಾಗಿ ಮ್ಯುಟೇಷನ್ ಪಡೆಯಬಹುದಾದ ಹೊಸ ವ್ಯವಸ್ಥೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಂಗಳವಾರ ಚಾಲನೆ ನೀಡಿದರು. ಎಲ್ಲ…
Read More » -

MANREGA: ಕೇಂದ್ರ ಸರಕಾರದ ವಿರುದ್ಧ ಉಡುಪಿಯಲ್ಲಿ ಪ್ರತಿಭಟನೆ
ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರವು ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MANREGA) ಯನ್ನು…
Read More » -

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ
ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ…
Read More » -

ಸಿಎಂ ಸಿದ್ಧರಾಮಯ್ಯಗೆ ಕುವೆಂಪು ಕಾದಂಬರಿ ಉಡುಗೊರೆ ನೀಡಿದ ಐಎಎಸ್ ಅಧಿಕಾರಿ ಝುಫಿಯಾನ ಹಕ್
ಕಾರವಾರ: ಸಿಎಂ ಸಿದ್ಧರಾಮಯ್ಯ ಅವರು ಕಾರವಾರಕ್ಕೆ ಸರ್ಕಾರಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಜನತೆಗೆ ಸಮರ್ಪಿಸಲು ಬಂದ ವೇಳೆ , ಕುವೆಂಪು ಅವರ “ಮಲೆಗಳಲ್ಲಿ ಮದುಮಗಳು” ಕಾದಂಬರಿಯನ್ನು ಐಎಎಸ್…
Read More » -

ಬಾಗಲಕೋಟೆ ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿ ಪ್ರವೇಶಕ್ಕೆ ನಿರ್ಬಂಧ
ಬಾಗಲಕೋಟೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ನಗರದಲ್ಲಿ ಉದ್ವಿಗ್ನ…
Read More » -

ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧಕ್ಕೆ ಸರ್ಕಾರದ ಗಂಭೀರ ಚಿಂತನೆ | 6 ವರ್ಷ ಒಳಗಿನ ಮಕ್ಕಳಿಗೆ ಅನ್ವಯ ಆಗುವ ಸಾಧ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ. ಸಾಮಾಜಿಕ ಜಾಲತಾಣ ಮತ್ತು ಡ್ರಗ್ಸ್ ಹಾವಳಿಯನ್ನು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಕುಲಪತಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದು,ಬಹುತೇಕರು…
Read More » -

ಬಿಜೆಪಿ ಶಾಸಕ ಲೋಕಾಯುಕ್ತರ ಬಲೆಗೆ: ಬಿಜೆಪಿಯವರೇ ವ್ಯಾಖ್ಯಾನ ಕೊಡಲಿ -ಡಿಸಿಎಂ ಡಿ.ಕೆ. ಶಿವಕುಮಾರ್
ಕಾರವಾರ : ಲೋಕಾಯುಕ್ತವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಆ ಸಂಸ್ಥೆಯ ತನಿಖಾ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಾರವಾರದಲ್ಲಿ…
Read More » -

ಲಂಚ ಆರೋಪ: ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಇದೀಗ ಸಿಸಿಬಿ(CCB) ಪೊಲೀಸರ…
Read More »









