HomeState News

State News

‘ಕೇಂದ್ರದ ಬರ ಪರಿಹಾರ ಮೊತ್ತ ಅತ್ಯಲ್ಪ,ಬಿಜೆಪಿಯಿಂದ ಕರ್ನಾಟಕಕ್ಕೆ ಅನ್ಯಾಯ’: ಸಿಎಂ-ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯದ ಬರಿ ಪರಿಹಾರ ವಿತರಣೆಗೆ ಸರ್ಕಾರ ಮಾಡಿದ್ದ ಬೇಡಿಕೆಗೆ ಅನುಸಾರವಾಗಿ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಇದು ರಾಜ್ಯದ ಬೇಡಿಕೆಯನ್ನು ಪೂರೈಸಲು ಈ ಪರಿಹಾರ...

ಹಾಸನ ಪೆನ್’ಡ್ರೈವ್ ಪ್ರಕರಣ | ಕೂತುಹಲ ಮೂಡಿಸಿದ ಪ್ರಕರಣದ ಕುರಿತು ಕುಮಾರ ಸ್ವಾಮಿ ಸುದ್ದಿಗೋಷ್ಟಿಯಲ್ಲಿ ಹೇಳಿದ್ದು ಏನು ಗೊತ್ತಾ?

ಬೆಂಗಳೂರು, (ಏಪ್ರಿಲ್ 28): ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ(Prajwal Revanna Scandal Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ...

ಹಾಸನ ಲೈಂಗಿಕ ಹಗರಣ: ತೀವ್ರಗೊಂಡ ಪ್ರತಿಭಟನೆ; ಪ್ರಜ್ವಲ್ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು | ಎಲ್ಲಿ ಶೋಭ ಕರಂದ್ಲಾಜೆ, ಬಿಜೆಪಿ ಯಾಕೆ ಮಾತನಾಡುತ್ತಿಲ್ಲ ಎಂದ ಆಕ್ರೋಶಿತರು!

ಬೆಂಗಳೂರು: ಪೆನ್'ಡ್ರೈವ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಬಿಜೆಪಿ ಎನ್.ಡಿ.ಎ ಅಭ್ಯರ್ಥಿ ಈ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣರನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೇಸ್ ಪ್ರತಿಭಟನೆ ನಡೆಸಿದೆ. ಮಹಿಳಾ...

“ಚೊಂಬು” ಜಾಹೀರಾತಿನಿಂದ ಕಂಗಲಾದ ಬಿಜೆಪಿ ; ಚುನಾವಣಾ ಆಯೋಗಕ್ಕೆ ದೂರು

ಚೊಂಬು ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡಿದೆ. ಈ ಬಗ್ಗೆ ಕ್ಷಮೆ ಕೋರುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ...

ಅಮಿತ್ ಶಾ ತುಮಕೂರು ರ‍್ಯಾಲಿ ರದ್ದುಗೊಳಿಸಿದ ನಂತರ ಕಾಂಗ್ರೆಸ್‌’ಗೆ ಬೆಂಬಲ ಘೋಷಿಸಿದ ಕಾಡುಗೊಲ್ಲರು!

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ಅಮಿತ್ ಶಾ ಅವರು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ...

“ಗ್ಯಾರಂಟಿ” ಕುರಿತು ವ್ಯಂಗ್ಯ ಮಾಡುತ್ತಿದ್ದವರು ನಮ್ಮ ಗ್ಯಾರಂಟಿ ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೈ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿ, ಸಾಮಾಜಿಕ‌ ನ್ಯಾಯ ಒದಗಿಸುವ ಪಕ್ಷ ಯಾವದಾದ್ರೂ ಇದ್ರೆ ಅದೂ ಕಾಂಗ್ರೆಸ್ ಮಾತ್ರ ಎಂದು ಹೇಳಿದರು. ಸಾಗರ್ ಖಂಡ್ರೆ ಪರ ಮತಯಾಚಿಸಿದ ಸಿಎಮ್,...

ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ

ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್...

ಮೋದಿಯ ಗ್ಯಾರಂಟಿ ಭಾರತದ ಗಡಿಯಲ್ಲಿ ನಿಲ್ಲುವುದಿಲ್ಲ, ಅದು ಜಾಗತಿಕವಾಗಿದೆ:ಸಚಿವ ಜೈಶಂಕರ್

ಹೈದರಾಬಾದ್: ವಿದೇಶಗಳಲ್ಲಿ, ವಿಶೇಷವಾಗಿ ಸಂಘರ್ಷ ವಲಯಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಯು ಸರ್ಕಾರಕ್ಕೆ ಅತ್ಯುನ್ನತವಾಗಿದೆ ಎಂದು ಒತ್ತಿಹೇಳಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, 'ಮೋದಿಯವರ ಭರವಸೆ' ದೇಶದ ಗಡಿಗಳಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದರು. ಹೈದರಾಬಾದ್ನಲ್ಲಿ ಮಂಗಳವಾರ...

ಅವಧಿ ಮೀರಿ ಸೂಲಿಬೆಲೆ ಭಾಷಣ:ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಚಾಮರಾಜನಗರ: ಚಕ್ರವರ್ತಿ ಸೂಲಿಬೆಲೆಯವರ ಚುನಾವಣಾ ಪ್ರಚಾರ ಕಾರ್ಯಕ್ರಮದ ಅವಧಿ ಮುಗಿದಿದೆ ಎಂದು ಹೇಳಲು ವೇದಿಕೆಗೆ ಹೋದ ಫ್ಲೈಯಿಂಗ್ ಸ್ಕ್ವಾಡ್ ಮ್ಯಾಜಿಸ್ಟ್ರೇಟ್ ಅವರ ಎದೆಗೆ ಕೆಲವು ಯುವಕರು ಕೈ ಹಾಕಿ ತಳ್ಳಾಡಿ ಕೆಳಗಿಳಿಸಿದ ಘಟನೆ...

ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳಲ್ಲ – ಜನಾರ್ದನ ರೆಡ್ಡಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾರ ಬಳಿಯೂ ದುಡ್ಡು ತೆಗೆದುಕೊಳ್ಳಲ್ಲ. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದು ಮಾಜಿ, ಶಾಸಕ ಜನಾರ್ದನ ರೆಡ್ಡಿ ಅವರು...
[td_block_21 custom_title=”Popular” sort=”popular”]