HomeState News

State News

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ವೂ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದೇ...

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ | ಸಿದ್ದು ಪತ್ರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ...

ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಜಾಮೀನು ಲಭಿಸಿದೆ. ಸೋಮವಾರ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು...

ರೇವಣ್ಣ ಪ್ರಕರಣ: ವಾದ-ಪ್ರತಿವಾದ ನೋಡಿ

ಬೆಂಗಳೂರು: ಭಯೋತ್ಪಾದಕರನ್ನು ಶಿಕ್ಷಿಸುವ ಉದ್ದೇಶದಿಂದ ಐಪಿಸಿ ಸೆಕ್ಷನ್ 364ಕ್ಕೆ ತಿದ್ದುಪಡಿ ತರಲಾಗಿತ್ತು. ಈ ಸೆಕ್ಷನ್'ನ್ನು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಪ್ರಯೋಗಿಸಲಾಗಿದೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ HDK ಬೆದರಿಕೆ, SITಗೆ ಕಾಂಗ್ರೆಸ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಬೆದರಿಕೆ ಹಾಕುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸಿಐಡಿ ವಿಶೇಷ ತನಿಖಾ ತಂಡಕ್ಕೆ ಗುರುವಾರ ದೂರು ಸಲ್ಲಿಸಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ...

ಬರ ಪರಿಹಾರ: ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ತಲಾ 3,000 ರೂ. ಜಮೆ

ಬೆಂಗಳೂರು: ರಾಜ್ಯ ಸರ್ಕಾರ, ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 3,000 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು...

ಕೇವಲ ದಂಡ ವಿಧಿಸಿದರೆ ಅದು ರ್‍ಯಾಶ್ ಡ್ರೈವಿಂಗ್ ಅನ್ನು ಉತ್ತೇಜಿಸಿದಂತಾಗುತ್ತದೆ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಅತೀ ವೇಗದ ಚಾಲನೆಯಿಂದಾಗಿ ಚಿಕ್ಕಮಗಳೂರಿನಲ್ಲಿ ನಡೆದಿದ್ದ ಅಪಘಾತದಲ್ಲಿ ಕಾರು ಚಾಲಕ ಸಾವು ಮತ್ತು ಮೂವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬ್ಯುಲೆನ್ಸ್ ಚಾಲಕನ ಆರು ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ ರೇವಣ್ಣ: ಹೀಗಿದೆ ರಾಜಕಾರಣಿಯ ಸೆರೆವಾಸ

ಕೆ..ಆರ್.ನಗರದ ಮಹಿಳೆಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್​.ಡಿ.ರೇವಣ್ಣ, ಈಗಾಗಲೇ ಅರೆಸ್ಟ್ ಆಗಿದ್ದಾರೆ. ನಾಲ್ಕು ದಿನಗಳ ಕಾಲ ಎಸ್​ಐಟಿ ಅಧಿಕಾರಿಗಳ ಗ್ರಿಲ್ ನಡೆಸಿದ್ದರು. ಇದೀಗ ನಿನ್ನೆ ಎಸ್​ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದು, ಹೆಚ್​ಡಿ.ರೇವಣ್ಣ ಜೈಲಿಗೆ ಶಿಫ್ಟ್...

ರೇವಣ್ಣ, ಬಾಬಣ್ಣ ಸೇರಿ ಮೂವರ ಬಂಧನ; 3ನೇ ಆರೋಪಿ ಬಗ್ಗೆ ಮಾಹಿತಿ ನೀಡಿದರೆ ತನಿಖೆ ಮೇಲೆ ಪರಿಣಾಮ- ಪರಮೇಶ್ವರ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಗೃಹ ಸಚಿವ ಡಾ ಜಿ...

ಮಾಜಿ ಶಾಸಕ ವಸಂತ ಬಂಗೇರಾ ನಿಧನ

ಮಂಗಳೂರು: ಬೆಳ್ತಂಗಡಿಯ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಸಂತ ಬಂಗೇರಾ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಐದು ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿದ್ದರು. ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಚಿಕತ್ಸೆಗೆಂದು ಬೆಂಗಳೂರಿನ...
[td_block_21 custom_title=”Popular” sort=”popular”]