State News
-

ರಾಜ್ಯಪಾಲರ ಭಾಷಣ ವಸಾಹತುಶಾಹಿ ಹ್ಯಾಂಗೊವರ್: ಮುಂದುವರೆಸುವ ಔಚಿತ್ಯದ ಬಗ್ಗೆ ಗಂಭೀರ ಚರ್ಚೆಯಾಗಲಿ; ಸುರೇಶ್ಕುಮಾರ್
ಬೆಂಗಳೂರು: ದೇಶಾದ್ಯಂತ ರಾಜ್ಯಪಾಲರು ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾಡುವ ವಾರ್ಷಿಕ ಭಾಷಣದ ಪದ್ಧತಿ ತನ್ನ ಮಹತ್ವ ಮತ್ತು ಪಾವಿತ್ರ್ಯವನ್ನು ಕಳೆದುಕೊಳ್ಳುತ್ತಿದೆ. ಹೀಗಾಗಿ ಈ ಪದ್ಧತಿ ಮುಂದುವರಿಯಬೇಕೇ ಬೇಡವೇ…
Read More » -

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ
ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ…
Read More » -

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ | Video Viral
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ಮುಂದುವರೆಸಿದ್ದು 4 ಲಕ್ಷ ರೂ ಲಂಚ ಪಡೆವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್…
Read More » -

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಪೋಸ್ಟ್ ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು “ಸ್ಕ್ಯಾಮ್…
Read More » -

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಆದಾಗ್ಯೂ, ಸರ್ಕಾರಿ ವೈದ್ಯರು…
Read More » -

25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: 25 ಶಾಸಕರ ನಿಗಮ – ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ…
Read More » -

ಬೆಂಗಳೂರು: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್ಗೆ ಕಾರು ಡಿಕ್ಕಿ, ತಪ್ಪಿದ ದುರಂತ..!
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್ವೊಂದಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ…
Read More » -

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪುರಸ್ಕರಿಸಿದೆ.…
Read More » -

ಅಕ್ರಮ ಲೇಔಟ್ ನಿರ್ಮಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ – ಕಂದಾಯ ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ನಗರದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಅಥವಾ ರಕ್ಷಣಾ ಗೋಡೆ ಹಾಕಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ…
Read More » -

ಮಾಂದಲ್ ಪಟ್ಟಿ ಪ್ರವಾಸಿ ಯೊಬ್ಬರ ವೈರಲ್ ವೀಡೀಯೋ: ಪ್ರವಾಸಿಗರಿಂದ ನಿಗದಿಗಿಂತ ಅಧಿಕ ಬಾಡಿಗೆ ವಸೂಲಿ ಪ್ರಕರಣ ಚಾಲಕನ ಬಂಧನ
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಮಾಂದಲಪಟ್ಟಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದನ್ನು ಪರಿಶೀಲಿಸಲಾಗಿ ಬೆಂಗಳೂರಿಂದ ಪ್ರವಾಸಕ್ಕೆಂದು ಬಂದಿದ್ದ ಅಂಕಿತಾ ಮತ್ತು ಕುಟುಂಬದವರು…
Read More »









