State News
-

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಈಗಾಗಲೇ ನೆರೆಯ ತಮಿಳುನಾಡಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಇದೀಗ ಅದರ ಪರಿಣಾಮ ಕರ್ನಾಟಕದ ಮೇಲೂ…
Read More » -

ಉಡುಪಿಯಲ್ಲಿ 77ನೇ ಸಂವಿಧಾನ ಅರ್ಪಣ ದಿನಾಚರಣೆ – ಭೀಮ ಘರ್ಜನೆಯೊಂದಿಗೆ ಅದ್ದೂರಿ ಆಚರಣೆ
ಬೆಂಗಳೂರು ರಾಜ್ಯ ಸಮಿತಿಯ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) – ಭೀಮ ಘರ್ಜನೆ ಇವರಿಂದ 77ನೇ ಸಂವಿಧಾನ ಅರ್ಪಣ ದಿನವನ್ನು ಉಡುಪಿ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ…
Read More » -

DG-IGP ಎಂ.ಎ ಸಲೀಂ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ. ಸಲೀಂ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್…
Read More » -

ಭಾಷಣ ನಿರಾಕರಿಸಿರುವ ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ-RSS ಕೈವಾಡ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ತಯಾರಿಸಿದ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಮಾನಕಾರಿ ವಿಷಯವೇನೂ ಇರಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ…
Read More » -

ಕೋಪದಾವೇಶದಲ್ಲಿ ಅಘಾತಕಾರಿ ಕೃತ್ಯ: ತಂದೆಗೆ ಚೂರಿ ಇರಿದು, ಶೂಟೌಟ್ ಮಾಡಿ ಜೀವ ಬಿಟ್ಟ ಬಾಲಕ – ರಾಮಕುಂಜ ಪಾದೆಯಲ್ಲಿ ಭೀಕರ ಘಟನೆ
ರಾಮಕುಂಜ: ತಂದೆಯೊಂದಿಗೆ ಉಂಟಾದ ತೀವ್ರ ಜಗಳದ ಹಿನ್ನೆಲೆಯಲ್ಲಿ ಬಾಲಕನೊಬ್ಬ ತಂದೆಗೆ ಚೂರಿಯಿಂದ ಇರಿದು, ಬಳಿಕ ಮನೆಯಲ್ಲಿದ್ದ ಕೋವಿಯಿಂದ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡ ದುರ್ಘಟನೆ ರಾಮಕುಂಜ ಸಮೀಪದ…
Read More » -

ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: ಸಿಎಂ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್ಗಳು; ನಾಲ್ವರಿಗೆ ಗಾಯ
ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್ಗಳು ಮುರಿಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.…
Read More » -

ಜನಾರ್ಧನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ, ‘ಕೈ’ ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ ನಡೆದಿದೆ. ಗಂಗಾವತಿ…
Read More » -

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ – ಸಿದ್ದರಾಮಯ್ಯ ಆಕ್ರೋಶ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸಿದ್ದು, ಈ ನಡೆ ಸಂವಿಧಾನ ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯಪಾಲ ಗೆಹ್ಲೋಟ್ ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ.…
Read More » -

ಇನ್ಮುಂದೆ ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ
ಬೆಂಗಳೂರು, (ಜನವರಿ 21): ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ (Chitradruga Bus Accident) ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ…
Read More » -

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ
ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ…
Read More »









