HomeState News

State News

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; ಕುಮಾರ ಸ್ವಾಮಿ ಕಿಡಿ

ಬೆಂಗಳೂರು: ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

6 ದಿನಗಳ ಜೈಲುವಾಸ ಅಂತ್ಯ: ಮಾಜಿ ಸಚಿವ, ಶಾಸಕ ಹೆಚ್ ಡಿ ರೇವಣ್ಣ ಬಿಡುಗಡೆ

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ...

ಲಂಚ ಸ್ವೀಕಾರ: ಜಿಎಸ್ ಟಿ ಅಧಿಕಾರಿಗೆ ಮೂರು ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಿಎಸ್‌ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ...

ಎಚ್‌ ಡಿ ರೇವಣ್ಣರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಫಿಕ್ಸ್!

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌ ಡಿ ರೇವಣ್ಣರಿಗೆ ನ್ಯಾಯಾಲಯವು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಂತ್ರಸ್ತ...

ಅರುಣಾಚಲ ಪ್ರದೇಶದಲ್ಲಿ ಭೂಕಂಪ: 3.1 ತೀವ್ರತೆಯಲ್ಲಿ ಕಂಪಿಸಿದ ಭೂಮಿ

ಅರುಣಾಚಲ ಪ್ರದೇಶದಲ್ಲಿ ಇಂದು ಬೆಳಿಗ್ಗೆ (ಮೇ 8) ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಮಾಹಿತಿಯನ್ನು ಹಂಚಿಕೊಂಡಿದೆ. ಸುಬನ್ಸಿರಿ (Lower Subansiri) ಜಿಲ್ಲೆಯಲ್ಲಿ ಬೆಳಗ್ಗೆ...

ಹೈದರಾಬಾದ್‌: ಭಾರಿ ಮಳೆಯಿಂದಾಗಿ ತಡೆಗೋಡೆ ಕುಸಿದು 4 ವರ್ಷದ ಮಗು ಸೇರಿ 7 ಮಂದಿ ಸಾವು

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಚುಪಲ್ಲಿ ಪೊಲೀಸರ ಪ್ರಕಾರ,...

ಎಸ್​ಐಟಿ ಕಸ್ಟಡಿ ಇಂದು ಅಂತ್ಯ | ರೇವಣ್ಣನಿಗೆ ಜೈಲಾ, ಜಾಮೀನಾ?

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕಸ್ಟಡಿ ಬುಧವಾರ ಅಂತ್ಯವಾಗುತ್ತಿದ್ದು, ಇಂದು ಅವರ ಜಾಮೀನು ಭವಿಷ್ಯ...

ಮುಸ್ಲಿಂ ಮೀಸಲಾತಿ ಕುರಿತಾದ ಬಿಜೆಪಿಯ ಅನಿಮೇಟೆಡ್ ವಿಡಿಯೋವನ್ನು ‘ತಕ್ಷಣ’ ತೆಗೆದುಹಾಕಿ: Xಗೆ ಚುನಾವಣಾ ಆಯೋಗ ಆದೇಶ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ...

ಪ್ರಜ್ವಲ್ ರೇವಣ್ಣ ಪ್ರಕರಣ: ಚುನಾವಣೆಗೂ ಮುನ್ನ ರಾಜ್ಯಾದ್ಯಂತ ‘25,000 ಪೆನ್ ಡ್ರೈವ್ ಹಂಚಿಕೆ- ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್‌ಡ್ರೈವ್‌ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...

ಕೇಜ್ರಿವಾಲ್​ಗೆ ಸದ್ಯಕ್ಕಿಲ್ಲ ಮಧ್ಯಂತರ ಜಾಮೀನು | ಮೇ 9ಕ್ಕೆ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Liquor Case) ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂ ಕೋರ್ಟ್​ನಿಂದ ರಿಲೀಫ್ ಸಿಕ್ಕಿಲ್ಲ. ಮಂಗಳವಾರ ಕೇಜ್ರಿವಾಲ್ ಅವರ...
[td_block_21 custom_title=”Popular” sort=”popular”]