HomeState News

State News

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ? ನಾವೆಲ್ಲಾ ಒಂದೇ; ರಾಜಿನಾಮೆ ಕೊಡಲ್ಲ- ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ...

ಜಲವಿವಾದ; ಯಾವುದೇ ರಾಜ್ಯಕ್ಕೆ ಅನ್ಯಾಯವಾಗಲು ಪ್ರಧಾನಿ- ನಾನು ಅವಕಾಶ ನೀಡಲ್ಲ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ಅಂತಾರಾಜ್ಯ ನದಿ ವಿವಾದ ಮತ್ತು ಮತ್ತಿತರ ವಿಚಾರಗಳಲ್ಲಿ ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯವನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ...

ಭೀಕರ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...

ಬೆಲಗಾಮ್ ಗೂಳಿ; ಬಿಜೆಪಿಗೆ ಸಹಾಯ ಮಾಡುತ್ತ ತಿರುಗುತ್ತಿದೆ – ಒವೈಸಿ ವಿರುದ್ಧ ಕಿಡಿಕಾರಿದ ರಾಕೇಶ್ ಟಿಕಾಯತ್

ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕೈತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಆಂದೋಲನದ ವಾರ್ಷಿಕೋತ್ಸವದಂದು ಹೈದರಾಬಾದ್‌ನ ಧರಣಾ...

ಸಂವಿಧಾನವೇ ನಮ್ಮ ರಾಷ್ಟ್ರ ಧರ್ಮ: ಬಸವರಾಜ್ ಬೊಮ್ಮಾಯಿ

Source : Online Deskಬೆಂಗಳೂರು: 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ...

ಪೈಪಿನಲ್ಲಿ ಕಂತೆ ಕಂತೆ ಹಣ: ಎಸಿಬಿ ಅಧಿಕಾರಿಗಳ ರೈಡ್ ನಡೆಸಿ ಸಿಕ್ಕಿದ ಹಣದ ವಿವರ

ಬೆಂಗಳೂರು/ಕಲಬುರಗಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ. ನಿನ್ನೆ ಕೇವಲ...

ಶಿವಮೊಗ್ಗಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ; ಹೆದ್ದಾರಿ ದುರಸ್ತಿ ಬದಲು ಮಾರ್ಗ ಬದಲಾವಣೆ ಮಾಡಿದ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಹೊಳೆಹೊನ್ನೂರು: ಪಟ್ಟಣದಿಂದ ಶಿವಮೊಗ್ಗದವರೆಗೆ ರಸ್ತೆ ಸರಿ ಇಲ್ಲ ಎಂದು ಚಿತ್ರದುರ್ಗದಿಂದ ಹೊಳೆಹೊನ್ನೂರು ಮೂಲಕ ಶಿವಮೊಗ್ಗಕ್ಕೆ ಇದ್ದ ಹತ್ತಿರದ ಮಾರ್ಗವನ್ನು ಬದಲಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಹೊಳಲೂರು ಮಾರ್ಗವಾಗಿ ಕರೆದೊಯ್ಯಲಾಯಿತು. ಶಿವಮೊಗ್ಗದಲ್ಲಿ ಎರಡು...

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ನಾವೇ ಕಿತ್ತು ಬಿಸಾಕುತ್ತೇವೆ : ಪ್ರಮೋದ್‌ ಮುತಾಲಿಕ್

ಕಲ್ಬುರ್ಗಿ : ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು...

ಬಿಜೆಪಿ ಪರ ಸಂಘಟನೆಯ ಮುಖಂಡನಿಂದ ಹಲ್ಲೆಗೆ ಪ್ರಚೋದನೆ, ಬೆದರಿಕೆ- ಜಿಲ್ಲಾಧಿಕಾರಿಯಿಂದ ದೂರು ದಾಖಲು

ಮಂಗಳೂರು: ಇದೀಗ ಹಿಂದು ಮುಖಂಡ ಜಗದೀಶ್ ಕಾರಂತ 'ರುದ್ರ ಗಿರಿಯ ರಣಕಹಳೆ' ಎಂಬ ಸಭೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಪೇಚಿಗೆ ಸಿಲುಕಿದ್ದಾರೆ. ಸ್ವತಃ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಅವರು ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ಮತ್ತು...

ಸರಕಾರಿ ಅಧಿಕಾರಿಗಳ ಮನೆ ಮೆಲೆ ಎಸಿಬಿ ದಾಳಿ: ಪತ್ತೆಯಾಗುತ್ತಿದೆ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ

ಬೆಂಗಳೂರು: ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ(ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...