HomeState News

State News

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ವೂ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದೇ...

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ | ಸಿದ್ದು ಪತ್ರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ...

ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಜಾಮೀನು ಲಭಿಸಿದೆ. ಸೋಮವಾರ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು...

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 48 ಗಂಟೆ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಎಂದು ಹವಾಮಾನ ಇಲಾಖೆ...

ಅಕಾಲಿಕ ಮಳೆ: ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಪ್ರಸ್ತುತ ವರ್ಷ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದು, ತುರ್ತು, ಅಲ್ಪಾವಧಿ, ದೀರ್ಘಾವಧಿ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿಗೆ...

ಪುನೀತ್ ನಿಧನದ ಹಿನ್ನಲೆಯಲ್ಲಿ: ಜಯದೇವ ಆಸ್ಪತ್ರೆಗೆ ಬರುವವರ ಸಂಖ್ಯೆಯಲ್ಲಿ ಹೆಚ್ಚಳ

ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಪುನೀತ್ ಅವರ ಅಕಾಲಿಕ ಮರಣ ಇದೀಗ ಎಲ್ಲರಲ್ಲೂ ಆರೋಗ್ಯದ ಕುರಿತು ಕಾಳಜಿಯನ್ನು ಹೆಚ್ಚಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ವಿಭಾಗಕ್ಕೆ ತಪಾಸಣೆಗೆ ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪುನೀತ್ ರಾಜ್‍ಕುಮಾರ್ ನಿಧನರಾದ...

ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಾಪಸ್ – ಸರಕಾರ ಆದೇಶ

ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ...

ಸಚಿವ ಸಂಪುಟ ವಿಸ್ತರಿಸುವ ಯಾವುದೇ ಯೋಜನೆಯಿಲ್ಲ – ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ದೀಪಾವಳಿ ಆಚರಿಸಲು ಮೂರು ದಿನಗಳ ಕಾಲ ಹುಟ್ಟೂರು ಹುಬ್ಬಳ್ಳಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವ ಯಾವುದೇ ಯೋಜನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...

ಆರ್.ಎಸ್.ಎಸ್ ನ್ನು ಟೀಕಿಸಿ ಜೆಡಿಎಸ್ ಸೋತಿದೆ – ಶಾಸಕ ಪ್ರೀತಮ್ ಗೌಡ

ಹಾಸನ: ದೇಶ ಪ್ರೇಮ ಮತ್ತು ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಅವಹೇಳನಕಾರಿಯಾಗಿ, ಮಾತನಾಡಿದ್ದರಿಂದ ಜೆಡಿಎಸ್ ಪಕ್ಷವನ್ನು ಮತದಾರರು ತಿರಸ್ಕರಿಸಿ, ಉಪಚುನಾವಣೆ ಫಲಿತಾಂಶದ ಮೂಲಕ ಅವರಿಗೆ ಉತ್ತರ ಪಡೆದುಕೊಂಡಿದ್ದಾರೆ. ಟೀಕೆ ಮಾಡಿರುವ ಜೆಡಿಎಸ್ ಬಗ್ಗೆ ನನ್ನ...

ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಭೀಕರ ಅಪಘಾತ: ಆರು ಮಂದಿ ಮೃತ್ಯು

ಅನಂತಪುರ: ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋವೊಂದಕ್ಕೆ ವೇಗವಾಗಿ ಬಂದ ಟ್ರಕ್‌ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ...
[td_block_21 custom_title=”Popular” sort=”popular”]