HomeState News

State News

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ವೂ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದೇ...

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ | ಸಿದ್ದು ಪತ್ರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ...

ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಜಾಮೀನು ಲಭಿಸಿದೆ. ಸೋಮವಾರ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು...

ಜೆ.ಡಿ.ಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ – ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಮೈಸೂರು: ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು ಜೆಡಿಎಸ್ ಹಾಗೂ ಬೇರಾವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮುಂದಿನ ಪಂಚಾಯತ್, ಪಾಲಿಕೆ ಚುನಾವಣೆಗಳು...

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಗೊಂದಲ ಬೇಡ – ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್

ಮಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದರೂ ಇದರ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಕಿವಿಗೂಡುವ ಅಗತ್ಯವಿಲ್ಲ. ಸರ್ಕಾರ ಕಲಿಕೆಯಲ್ಲಿ ಸುಧಾರಣೆ ತರುತ್ತಿದೆ ಎಂದು...

ಭೀಕರ ಅಪಘಾತ: ಶಾಸಕನ ಪುತ್ರ ಸೇರಿ ಏಳು ಮಂದಿ ಮೃತ್ಯು!

ಬೆಂಗಳೂರು: ಬೆಂಗಳೂರಿನ ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ತಡರಾತ್ರಿ 1:30ರ ವೇಳೆ ಆಡಿ ಕ್ಯೂ 3 ಕಾರು​, ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಢಿಕ್ಕಿ...

ಬಿ.ಎಸ್. ಯಡಿಯೂರಪ್ಪ ರಾಜ್ಯದ ಸರ್ವ ಶ್ರೇಷ್ಠ ನಾಯಕರು – ಸಚಿವ ಸುನೀಲ್ ಕುಮಾರ್

ಕುಂದಾಪುರ: ಬಿ.ಎಸ್. ಯಡಿಯೂರಪ್ಪ ರಾಜ್ಯದ ಸರ್ವ ಶ್ರೇಷ್ಠ ನಾಯಕರು. ಅವರು ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಮಾಡುವುದು ಸ್ವಾಗತಾರ್ಹ. ಪಕ್ಷ ಸಂಘಟನೆಯನ್ನು ಯಾರು ಬೇಕಾದರೂ ಮಾಡಬಹುದು. ಸರಕಾರಕ್ಕೆ ಮತ್ತು ಪಕ್ಷಕ್ಕೆ ಅವರ ಸಲಹೆ...

ರಾಜ್ಯ ಬಿಜೆಪಿಗೆ ಮತ್ತೆ ತಲೆ ನೋವಾದ ಬಿಎಸ್ ಯಡಿಯೂರಪ್ಪ!

ಬೆಂಗಳೂರು: ಮಾಲ್ಡೀವ್ಸ್ ಪ್ರವಾಸದ ನಂತರ ಇದೀಗ ರಾಜ್ಯಕ್ಕೆ ಬಂದಿರುವ ಬಿ.ಎಸ್ ಯಡಿಯೂರಪ್ಪ ಇದೀಗ ರಾಜ್ಯ ಪ್ರವಾಸಕ್ಕೆ ತೆರಳಿ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದರಿಂದ ಈಗಾಗಲೇ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಪಕ್ಷಕ್ಕೆ...

ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್‌ 1 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ...

ರಾಜ್ಯದಲ್ಲಿ 1262 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1262 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದ್ದು, 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
[td_block_21 custom_title=”Popular” sort=”popular”]