HomeState News

State News

ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆ; ಬಿ ಫಾರಂ ಇಲ್ಲದೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಇಸಿ ನಿಂಗರಾಜೇಗೌಡ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಮುಖಂಡ ಇಸಿ ನಿಂಗರಾಜೇಗೌಡ ಬುಧವಾರ ಬಿ ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಹೈಕಮಾಂಡ್ ಮೇ 11 ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ...

ಏಪ್ರಿಲ್‌ನಲ್ಲಿ RPF ನಿಂದ ರಾಜ್ಯದಾದ್ಯಂತ ರೈಲು, ನಿಲ್ದಾಣಗಳಿಂದ 4 ಬಾಲಕಿಯರು ಸೇರಿದಂತೆ 22 ಮಕ್ಕಳ ರಕ್ಷಣೆ

ಬೆಂಗಳೂರು: ಕಳೆದ ತಿಂಗಳು ನೈಋತ್ಯ ರೈಲ್ವೆ ವಲಯದಾದ್ಯಂತ 4 ಬಾಲಕಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ RPF ಪ್ರಮುಖ ಪಾತ್ರ ವಹಿಸಿದೆ. ನಾಪತ್ತೆಯಾದ ಮಕ್ಕಳ ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಷ್ಟೆ'...

ರೇವಣ್ಣಗೆ ಜಾಮೀನು: ಸಂಭ್ರಮ ಬೇಡ, ಪ್ರಕರಣದಿಂದ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ; ಕುಮಾರ ಸ್ವಾಮಿ ಕಿಡಿ

ಬೆಂಗಳೂರು: ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಸಂತಸವಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯವೂ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಶೋಭಾ ಕರಂದ್ಲಾಜೆ ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ – ಕಾಂಗ್ರೆಸ್

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕಾಂಗ್ರೆಸ್ ಸರ್ಕಾರವಿದ್ದಾಗ...

ಬಂಧಿತ ಆರೋಪಿಗಳಲ್ಲಿ ಒರ್ವ ಅಪ್ರಾಪ್ತ – ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ...

ಮೈಸೂರು ಅತ್ಯಾಚಾರ ಪ್ರಕರಣ; ಕಾರ್ಯಚರಣೆ ಯಶಸ್ವಿ – ಅರಗ ಜ್ಞಾನೇಂದ್ರ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು...

ಮೈಸೂರು ಅತ್ಯಾಚಾರ ಪ್ರಕರಣ: ಐದು ಮಂದಿ ವಶಕ್ಕೆ!

ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದ 85 ಗಂಟೆ ಬಳಿಕ ಶನಿವಾರ ಬೆಳಗ್ಗೆ ನಾಲ್ಕರಿಂದ ಐದು ಮಂದಿ ಆರೋಪಿಗಳನ್ನು...

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ನೇಮಕ

ಬೆಂಗಳೂರು: ರಾಜ್ಯ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ‌ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ಅವರು ಸುಪ್ರೀಂಕೋರ್ಟ್ ಗೆ ಪದೋನ್ನತಿ...

ಗೃಹ ಸಚಿವರ ಹೇಳಿಕೆಗೆ ನನ್ನನ್ನು ಯಾಕೆ ಪ್ರಶ್ನಿಸುತ್ತೀರಾ – ಅತ್ಯಾಚಾರ ಪ್ರಕರಣ ಕುರಿತು ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ!

ಬೆಂಗಳೂರು: ಇನ್ನು 7.30ರ ನಂತರ ಹೆಣ್ಣುಮಕ್ಕಳು ಓಡಾಡಬಾರದೆಂಬ ಗೃಹ ಸಚಿವರ ಹೇಳಿಕೆಯ ಬಗ್ಗೆ ನನ್ನಲ್ಲಿ ಏಕೆ ಪ್ರಶ್ನೆ ಮಾಡುತ್ತೀರಾ? ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಎಲ್ಲ ಸಂದರ್ಭದಲ್ಲಿ...

ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳ ಮಹತ್ವದ ಸುಳಿವು

ಮೈಸೂರು: ಮೈಸೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿ...
[td_block_21 custom_title=”Popular” sort=”popular”]